BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.!
BREAKING : ಬೆಂಗಳೂರಿನ ಅಪಾರ್ಟ್ ಮೆಂಟ್’ನಲ್ಲಿ ಸ್ಯಾಂಡಲ್‌ವುಡ್ ನಟಿ ‘ಕೃಷಿ ತಾಪಂಡ’ ಗೆಳೆಯ ವೈಶಾಕ್ ಆತ್ಮಹತ್ಯೆಗೆ ಶರಣು.! ಘಟನೆ ಬೆಳಕಿಗೆ ಬಂದ ತಕ್ಷಣ ಸ್ಥಳಕ್ಕೆ ರಾಜರಾಜೇಶ್ವರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳು ಮತ್ತು ಮೊಬೈಲ್ ಕರೆ ವಿವರಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಕೆಲವು ದಿನಗಳ ಹಿಂದೆ ವೈಶಾಕ್ ಡಿಪ್ರೆಷನ್ ಗೆ ಕೂಡ ಹೋಗಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಯಾವುದೋ ಒಂದು ಆರೋಪಕ್ಕೆ ವೈಶಾಕ್ ಬಹಳ…
