ಕಾಕ್ರೋಚ್‌ಗೆ ಕಾನೂನು ಸಂಕಷ್ಟ, 1 ಕೋಟಿ ರೂಪಾಯಿ ದೇಣಿಗೆ ನೀಡಿದ ಹಿರಿಯ ವಕೀಲ ಕಪಿಲ್ ಸಿಬಲ್!
ಕಾಕ್ರೋಚ್‌ಗೆ ಕಾನೂನು ಸಂಕಷ್ಟ, 1 ಕೋಟಿ ರೂಪಾಯಿ ದೇಣಿಗೆ ನೀಡಿದ ಹಿರಿಯ ವಕೀಲ ಕಪಿಲ್ ಸಿಬಲ್! news.ashwasurya.in ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟಿಸಿದ್ದಕ್ಕೆ ಎಫ್‌ಐಆರ್ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಕಾನೂನು ನೆರವು ನೀಡಲು ‘ಕಾಕ್ರೋಚ್ ಜನತಾ ಪಾರ್ಟಿ’ ಸ್ಥಾಪಿಸಿದ ನಿಧಿಗೆ ಪ್ರಸಿದ್ಧ ಹಿರಿಯ ವಕೀಲ ಕಪಿಲ್ ಸಿಬಲ್ ₹1 ಕೋಟಿ ದೇಣಿಗೆ ನೀಡಿದ್ದಾರೆ…. ಅಶ್ವಸೂರ್ಯ/ನವದೆಹಲಿ : ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿ, ಪೊಲೀಸರಿಂದ ಬಂಧನಕ್ಕೊಳಗಾದ…
