ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರೈಲು ಸಂಪರ್ಕ, ಪ್ರಯಾಣಿಕ ಸವಲತ್ತುಗಳ ಬಲವರ್ಧನೆಗೆ ಒತ್ತು.
ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಕರಾವಳಿ ಭಾಗದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ರೈಲು ಸಂಪರ್ಕ, ಪ್ರಯಾಣಿಕ ಸವಲತ್ತುಗಳ ಬಲವರ್ಧನೆಗೆ ಒತ್ತು. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ.ಸೋಮಣ್ಣ ರವರು ಇಂದು ಶಿವಮೊಗ್ಗ ಆಗಮಿಸಿದ ಸಂದರ್ಭದಲ್ಲಿ ಅವರೊಂದಿಗೆ ಹಾಗೂ ನೈಋತ್ಯ ರೈಲ್ವೆ ವಲಯದ ಹಿರಿಯ ಅಧಿಕಾರಿಗಳೊಂದಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರ, ಮಲೆನಾಡು ಹಾಗೂ ಕರಾವಳಿ ಭಾಗದ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಯ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ಸೊರಬ…
