Headlines

ಚನ್ನೈ : ಕಸದ ಗಾಡಿಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅದರ ಮಾಲಿಕರಿಗೆ ವಾಪಾಸ್‌ ನೀಡಿದ್ದ ಪೌರ ಕಾರ್ಮಿಕ ಮಹಿಳೆಗೆ ಚಿನ್ನದ ಸರ ಹಾಕಿ ಸನ್ಮಾನಿಸಿದ ತಲೈವಾ ರಜನಿಕಾಂತ್‌.!

ಚನ್ನೈ : ಕಸದ ಗಾಡಿಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅದರ ಮಾಲಿಕರಿಗೆ ವಾಪಾಸ್‌ ನೀಡಿದ್ದ ಪೌರ ಕಾರ್ಮಿಕ ಮಹಿಳೆಗೆ ಚಿನ್ನದ ಸರ ಹಾಕಿ ಸನ್ಮಾನಿಸಿದ ತಲೈವಾ ರಜನಿಕಾಂತ್‌.! news.ashwasurya.in ಅಶ್ವಸೂರ್ಯ/ಚನ್ನೈ : ಚೆನ್ನೈನ ಪೌರಕಾರ್ಮಿಕ ಮಹಿಳೆ ಪದ್ಮಾ ಅವರು ರಸ್ತೆ ಸ್ವಚ್ಛ ಗೋಳಿಸುವ ವೇಳೆ ಅವರ ಕಸವನ್ನು ತುಂಬುವ ಗಾಡಿಯಲ್ಲಿ ಸಿಕ್ಕ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಪ್ರಾಮಾಣಿಕವಾಗಿ ಅದರ ಮಾಲಿಕರಿಗೆ ಹಿಂದಿರುಗಿಸಿದ್ದರು. ಅವರ ಈ ನಿಸ್ವಾರ್ಥ ಗುಣಕ್ಕೆ ಮೆಚ್ಚಿದ ಸೂಪರ್ ಸ್ಟಾರ್…

Read More

ಬೆಂಗಳೂರು : ಇದೆ ಮೊದಲ ಬಾರಿಗೆ ಪರೀಕ್ಷೆಗೂ ಮೊದಲೇ SSLC , 2nd PUC ಫಲಿತಾಂಶದ ದಿನಾಂಕ ಪ್ರಕಟ.

ಬೆಂಗಳೂರು : ಇದೆ ಮೊದಲ ಬಾರಿಗೆ ಪರೀಕ್ಷೆಗೂ ಮೊದಲೇ SSLC , 2nd PUC ಫಲಿತಾಂಶದ ದಿನಾಂಕ ಪ್ರಕಟ. news.ashwasurya.in ಅಶ್ವಸೂರ್ಯ/ಬೆಂಗಳೂರು : ಇದೇ ಮೊದಲ ಬಾರಿಗೆ ಶಾಲಾ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಮೊದಲೇ ಫಲಿತಾಂಶದ ಸಂಭಾವ್ಯ ದಿನಾಂಕವನ್ನು ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ 1ರ ಫಲಿತಾಂಶ ಏಪ್ರಿಲ್‌ 7 ರಂದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರ ಫಲಿತಾಂಶ ಏಪ್ರಿಲ್‌ 24ಕ್ಕೆ ಪ್ರಕಟಿಸುವ ಗುರಿ ಇದೆ. ಫೆ.28ರಿಂದ ಮಾರ್ಚ್‌ 17ರವರೆಗೆ ನಡೆಯಲಿರುವ ದ್ವಿತೀಯ…

Read More

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ: ಸಿ.ಎಸ್. ಷಡಕ್ಷರಿ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ: ಸಿ.ಎಸ್. ಷಡಕ್ಷರಿ. ಕೇಂದ್ರ ಮಾದರಿಯ ವೇತನ ತೆಗೆದುಕೊಳ್ಳುವ ಹತ್ತಿರದ ದಿನಗಳಲ್ಲಿ ರಾಜ್ಯದ ಸರ್ಕಾರಿ ನೌಕರರಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಅದೇ ರೀತಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ರಾಜ್ಯ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಹೋರಾಟವಿಲ್ಲದೆ ಆರು ಮತ್ತು ಏಳನೇ ವೇತನ ಆಯೋಗ ಜಾರಿಗೊಳಿಸಿದ್ದರು. ಇದೇ…

Read More

ಗುಟ್ಕಾ ನಿಷೇಧ :ನಾವು ಗುಟ್ಕಾ ನಿಷೇಧ ಮಾಡಿದ್ದೇವೆ ಅದನ್ನು ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌.

ಗುಟ್ಕಾ ನಿಷೇಧ :ನಾವು ಗುಟ್ಕಾ ನಿಷೇಧ ಮಾಡಿದ್ದೇವೆ ಅದನ್ನು ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌. news.ashwasurya.in ಅಶ್ವಸೂರ್ಯ/ಬೆಂಗಳೂರು : ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಗುಟ್ಕಾ, ಪಾನ್‌ ಮಸಾಲ ನಿಷೇಧದ ಆದೇಶ ರದ್ದಾಗಿದೆ ಎನ್ನುವ ವಿಚಾರಕ್ಕೆ ಸಂಬಂಧಿಸಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ʼʼನಾನು ಆದೇಶ ಮಾಡಿದ್ದು ಮಾತ್ರ. ಅದನ್ನು ವಾಪಸ್‌ ಪಡೆದಿಲ್ಲʼʼ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಸ್ಪಷ್ಟಪಡಿಸಿದ್ದಾರೆ.ಗುಟ್ಕಾ ಬ್ಯಾನ್‌ ಹಿಂಪಡೆದಿಲ್ಲ ಎಂದ ಆರೋಗ್ಯ ಸಚಿವ ಯು.ಟಿ. ಖಾದರ್‌. ರಾಜ್ಯದಲ್ಲಿ ತೀವ್ರ ಚರ್ಚೆಗೆ…

Read More

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!?

ಚಿಕ್ಕಮಗಳೂರು: ನಿಗೂಢವಾಗಿ ಕಣ್ಮರೆಯಾಗಿದ್ದ ಮಹಿಳೆ ಪತ್ತೆ.! ಡೇವಿಡ್‌ ಎಂಬುವವನ ಜೊತೆಗೆ ಮಹಿಳೆ ಸಿಕ್ಕಿದ್ದು ಎಲ್ಲಿ ಗೊತ್ತಾ.!? news.ashwasurya.in 30 ಲಕ್ಷ ರೂಪಾಯಿ ಒಡವೆ ಧರಿಸಿ ನಿಗೂಢವಾಗಿ ನಾಪತ್ತೆಯಾಗಿದ್ದು ರಾಜ್ಯದಲ್ಲೇಡೆ ಸುದ್ದಿಯಾಗಿತ್ತು. ಅಶ್ವಸೂರ್ಯ/ಚಿಕ್ಕಮಗಳೂರು : ಸುಮಾರು 30 ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಧರಿಸಿ ಮದುವೆಗೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಇದೀಗ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಪೊಲೀಸ್‌ ಇಲಾಖೆಯ ನಿದ್ದೆಗೇಡಿಸಿದ್ದ ಮಹಿಳೆ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ಗುರುವಾರ ರಾತ್ರಿ ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತ್ತೆಯಾಗಿದ್ದಾರೆ….

Read More

2 ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಲೋಕಾರ್ಪಣೆ: ಸಚಿವ ಮಧು ಬಂಗಾರಪ್ಪ.

2 ವರ್ಷದಲ್ಲಿ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಲೋಕಾರ್ಪಣೆ: ಸಚಿವ ಮಧು ಬಂಗಾರಪ್ಪ. news.ashwasurya.in ರಾಜ್ಯದಲ್ಲಿ ಎಲ್‌.ಕೆ.ಜಿ ಯಿಂದ 12ನೇ ತರಗತಿಯವರೆಗೆ ಒಂದೇ ಪ್ರಾಂಗಣದಲ್ಲಿ ದ್ವಿಭಾಷಾ ಶಿಕ್ಷಣ ನೀಡುವ 1000 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳನ್ನು ಆರಂಭಿಸಲು ಸರ್ಕಾರ ಯೋಜಿಸಿದೆ. ಸಚಿವ ಮಧು ಬಂಗಾರಪ್ಪ ಅವರ ಪ್ರಕಾರ, ಈ ಅತ್ಯಾಧುನಿಕ ಶಾಲೆಗಳನ್ನು ಹಂತಹಂತವಾಗಿ ನಿರ್ಮಿಸಲಾಗುವುದು ಮತ್ತು 15,000 ಶಿಕ್ಷಕರ ನೇಮಕಾತಿಗೂ ಕ್ರಮ ಕೈಗೊಳ್ಳಲಾಗಿದೆ… ಅಶ್ವಸೂರ್ಯ/ಶಿವಮೊಗ್ಗ: ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಪಡೆಯುತ್ತಿರುವ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಒಂದೇ ಪ್ರಾಂಗಣದಲ್ಲಿ…

Read More
Optimized by Optimole
error: Content is protected !!