Headlines

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.!

BIG BREAKING: ರಾಜ್ಯ ರಾಜಕೀಯದಲ್ಲಿ ಸ್ಪೋಟಕ ಬೆಳವಣಿಗೆ: ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ರಾಜೀನಾಮೆ…? ಹೊಸ ಸಿಎಂ ಜತೆ ಯತೀಂದ್ರ ಸೇರಿ ನಾಲ್ವರಿಗೆ ಡಿಸಿಎಂ ಸ್ಥಾನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಚರ್ಚೆಯ ಬಳಿಕ ರಾಜೀನಾಮೆ ನೀಡುವ ಬಗ್ಗೆ ಅವರು ಆಪ್ತ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ ಸಿದ್ಧರಾಮಯ್ಯ ಬಳಿಕ ರಾಹುಲ್ ಗಾಂಧಿ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಹುಲ್…

Read More

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಪ್ರಭುಲಿಂಗ ಕವಳಿಕಟ್ಟಿ.

ಶಿವಮೊಗ್ಗ : ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಪ್ರಭುಲಿಂಗ ಕವಳಿಕಟ್ಟಿ. news.ashwasurya.in ಅಶ್ವಸೂರ್ಯ/ ಶಿವಮೊಗ್ಗ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜನವರಿ 26 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶಿಷ್ಟಾಚಾರದಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು,…

Read More

ಎದೆ ಝಲ್ಲೆನಿಸುವಂತಿದೆ ಉತ್ತರಪ್ರದೇಶದಲ್ಲಿ ನೆಡೆದ ಈ ಅಪಘಾತ.! ವೈರಲ್ ವಿಡಿಯೋ ನೋಡಿ.

ಎದೆ ಝಲ್ಲೆನಿಸುವಂತಿದೆ ಉತ್ತರಪ್ರದೇಶದಲ್ಲಿ ನೆಡೆದ ಈ ಅಪಘಾತ.ವೈರಲ್ ವಿಡಿಯೋ ನೋಡಿ. ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಸಿಹೋರಿ ಟೋಲ್ ಪ್ಲಾಜಾದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಟ್ಯಾಂಕರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಭೀಕರವಾಗಿ ಸ್ಫೋಟಗೊಂಡಿದೆ.ಜೂನ್ 26 ರಂದು ನಡೆದ ಈ ದಿಗಿಲುಗೊಳಿಸುವ ಅಪಘಾತದ ಸಿಸಿಟಿವಿ (CCTV) ದೃಶ್ಯಾವಳಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಈ ದುರಂತದಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ… news.ashwasurya.in ಅಶ್ವಸೂರ್ಯ/ಉತ್ತರಪ್ರದೇಶ :…

Read More

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ.

ಚಾಮರಾಜನಗರ ಮೂವರ ಎನ್‌ಕೌಂಟರ್‌ ಪ್ರಕರಣ :ಉನ್ನತಮಟ್ಟದ ತನಿಖೆಗೆ ತಮಿಳುನಾಡು ಸಿಎಂ ವಿಜಯ್‌ ಒತ್ತಾಯ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಆಗಸ್ಟ್ 15, 2026 ರಂದು ನಡೆದ ಎನ್‌ಕೌಂಟರ್‌ನಲ್ಲಿ ಮೂವರು ವ್ಯಕ್ತಿಗಳು ಮೃತಪಟ್ಟಿದ್ದು, ಈ ಘಟನೆಯು ತೀವ್ರ ಸಾರ್ವಜನಿಕ ಆಕ್ರೋಶ ಮತ್ತು ವಿವಾದಕ್ಕೆ ಕಾರಣವಾಗಿದೆ. ಮೃತರನ್ನು ಅಂತೋಣಿ ಸ್ವಾಮಿ (50), ಜಾನ್ ರೋನ್ ಪೀಟರ್ (42), ಮತ್ತು ಕುಮಾರ್ (33) ಎಂದು ಗುರುತಿಸಲಾಗಿದೆ… news.ashwasurya.in ಅಶ್ವಸೂರ್ಯ/ಚಾಮರಾಜನಗರ : ಚಾಮರಾಜನಗರದ ಕಾವೇರಿ ವನ್ಯಜೀವಿ…

Read More

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.!

ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಹುಟ್ಟುಹಬ್ಬ , ವಿವಾಹ ವಾರ್ಷಿಕೋತ್ಸವಕ್ಕೆ ರಜೆ: ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಪೊಲೀಸರಿಗೆ ಶುಭ ಸುದ್ದಿ ಇನ್ನೂ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಲಾಗುತ್ತದೆ ಎಂದು ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.ಸಾಂದರ್ಭಿಕ ರಜೆ ಸಿಗಲಿದೆ.ಈ ಬಗ್ಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ ಮತ್ತು ಐಜಿಪಿ) ಡಾ. ಎಂ.ಎ.ಸಲೀಂ ಸುತ್ತೋಲೆ ಹೊರಡಿಸಿದ್ದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ಹುಟ್ಟುಹಬ್ಬ…

Read More

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.! ಬಂಧನ.

ಕರ್ನಾಟಕದಿಂದ ಕೇರಳಕ್ಕೆ ಪ್ರಯಾಣಿಸಿದ ಕೊಪ್ಪ ಮೂಲದ ಮಹಿಳೆಯಿಂದ ಹಣ ಕಳ್ಳತನ.!ಬಂಧನ. news.ashwasurya.in ಅಶ್ವಸೂರ್ಯ/ಕೇರಳ : ಕರ್ನಾಟಕದಿಂದ ಹೋಗಿ ಕೇರಳದಲ್ಲಿ ನೆಲೆಸಿರುವ ಮಹಿಳೆಯೊಬ್ಬರು ಖಾಸಗಿ ಬಸ್‌ನಲ್ಲಿ ಕೇರಳಕ್ಕೆ ಪ್ರಯಾಣ ಮಾಡುವಾಗ ಸಹ ಪ್ರಯಾಣಿಕ ಬ್ಯಾಗ್‌ನಿಂದ ಹಣವನ್ನು ಕದ್ದು ಸಿಕ್ಕಿಬಿದ್ದಿದ್ದಾರೆ. ಹಣ ಕದ್ದು ಬಸ್ ಇಳಿದು ಹೋದ ನಂತರ ಸಿಸಿಟಿವಿ ಆಧರಿಸಿ ಕೇರಳ ಪೊಲೀಸರು ಆಕೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಖಾಸಗಿ ಬಸ್‌ನಲ್ಲಿ ಹಗಲು ಹೊತ್ತಲ್ಲೇ ಕಳ್ಳತನ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ಮಹಿಳೆಯೊಬ್ಬಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಚಿಕ್ಕಮಗಳೂರು ಜಿಲ್ಲೆಯ…

Read More
Optimized by Optimole
error: Content is protected !!