Headlines

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ! ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.!

ನಕಲಿ ಫೇಸ್‌ಬುಕ್ ಖಾತೆಗಳ ಬಗ್ಗೆ ಎಚ್ಚರ!ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲೂ ನಕಲಿ ಫೇಸ್‌ಬುಕ್ ಖಾತೆ.! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ದುಷ್ಕರ್ಮಿಗಳು ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ, ಕಡಿಮೆ ಬೆಲೆಗೆ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳನ್ನು ಮಾರಾಟ ಮಾಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಪಡೆದು ವಂಚಿಸುತ್ತಿದ್ದಾರೆ. ⚠️ ಎಚ್ಚರಿಕೆಯಿಂದಿರಿ: ❌ ಸಾಮಾಜಿಕ ಜಾಲತಾಣಗಳಲ್ಲಿ ಕಾಣುವ ಆಕರ್ಷಕ ಆಫರ್‌ಗಳನ್ನು ಪರಿಶೀಲಿಸದೆ ನಂಬಬೇಡಿ.❌ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿರುವ ಫೇಸ್‌ಬುಕ್ ಖಾತೆಗಳಿಗೆ ಹಣ…

Read More

ತೀರ್ಥಹಳ್ಳಿಯಲ್ಲಿ ಇಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸಮಾಜ ಬಾಂಧವರ ಬೃಹತ್ ಸಮಾವೇಶ.🌸

ಸಮಾಜದ ಏಳಿಗೆಗೆ ಸಮಾನತೆಯ ಬೆಳಕು! 🌸🌺🌼 ತೀರ್ಥಹಳ್ಳಿಯಲ್ಲಿ ಇಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ಸಮಾಜ ಬಾಂಧವರ ಬೃಹತ್ ಸಮಾವೇಶ. ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣಾ ಸಮಿತಿ, ತೀರ್ಥಹಳ್ಳಿ ಇವರ ಆಶ್ರಯದಲ್ಲಿ ಆರ್ಯ ಈಡಿಗರ ಸಂಘ, ಬಿಲ್ಲವ ಸಂಘ, ನಾರಾಯಣ ಗುರು ವಿಚಾರ ವೇದಿಕೆ, ಈಡಿಗ-ಬಿಲ್ಲವ ಮಹಿಳಾ ಸಂಘ, ಸಮಾಜದ ಸಹಕಾರ ಸಂಘಗಳು, ತೀರ್ಥಹಳ್ಳಿ ಇವರ ನೇತೃತ್ವದಲ್ಲಿ “ಬ್ರಹ್ಮಶ್ರೀ ನಾರಾಯಣ ಗುರು” ಜಯಂತಿ ಹಾಗೂ ಸಮಾಜ ಬಾಂಧವರ ಬೃಹತ್ ಸಮಾವೇಶ.ದಿನಾಂಕ : 24-10-2026ನೇ ಶನಿವಾರಸ್ಥಳ…

Read More

ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಟ್ಟಕ್ಕೆ ಹೆಚ್.ಎಸ್. ಸುಂದರೇಶ್ ಹೆಸರು ಅಂತಿಮವಾಗತ್ತಾ.?

ಶಿವಮೊಗ್ಗ : ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಟ್ಟಕ್ಕೆ ಹೆಚ್.ಎಸ್. ಸುಂದರೇಶ್ ಹೆಸರು ಅಂತಿಮವಾಗತ್ತಾ.? news.ashwasurya.in ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮತ್ತೆ ಹಬ್ಬದ ವಾತಾವರಣದ ನಿರೀಕ್ಷೆಯಲ್ಲಿ ಕಾರ್ಯಕರ್ತರು ಮತ್ತು ಬೆಂಬಲಿಗರು…. ಅಶ್ವಸೂರ್ಯ/ಶಿವಮೊಗ್ಗ: ಕರ್ನಾಟಕ ಕಾಂಗ್ರೆಸ್ ಪಕ್ಷದ ಜನಪ್ರಿಯ ನಾಯಕ, ಸಂಘಟನಾ ಚತುರ ಹಾಗೂ ಪಕ್ಷದ ಸಂಘಟನಾ ಶಕ್ತಿಯನ್ನು ಬಲಪಡಿಸುವಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಹೆಚ್.ಎಸ್. ಸುಂದರೇಶ್ ಅವರು ಮತ್ತೊಮ್ಮೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರಾ ಎಂಬ ಚರ್ಚೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ…

Read More

ನವದೆಹಲಿ : ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್‌ಗೆ ನಿರಾಸೆ.

ನವದೆಹಲಿ : ಶೃಂಗೇರಿ ‘ಮರುಎಣಿಕೆ’ ಸಮರಕ್ಕೆ ಸುಪ್ರೀಂ ಯಥಾಸ್ಥಿತಿ ಆದೇಶ; ಶಾಸಕನಾಗಿ ರಾಜೇಗೌಡ ಮುಂದುವರಿಕೆ, ಜೀವರಾಜ್‌ಗೆ ನಿರಾಸೆ. news.ashwasurya.in ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದ್ದು ಶಾಸಕನಾಗುವ ಕನಸುಕಂಡಿದ್ದ ಜೀವರಾಜ್‌ಗೆ ನಿರಾಸೆಯಾಗಿದೆ…. ಅಶ್ವಸೂರ್ಯ/ನವದೆಹಲಿ/ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ (Postal Ballots) ಮರುಎಣಿಕೆ…

Read More

ಮದುವೆಯಾದ 5 ತಿಂಗಳಲ್ಲೆ ಮಾಜಿ ಮಿಸ್‌ ಪುಣೆ ತ್ವಿಶಾ ಶರ್ಮಾ ಶವವಾಗಿ ಪತ್ತೆ.?

ಮದುವೆಯಾದ 5 ತಿಂಗಳಲ್ಲೆ ಮಾಜಿ ಮಿಸ್‌ ಪುಣೆ ತ್ವಿಶಾ ಶರ್ಮಾ ಶವವಾಗಿ ಪತ್ತೆ.? news.ashwasurya.in ಮಾಜಿ ಮಿಸ್ ಪುಣೆ ಹಾಗೂ ಎಂಬಿಎ ಪದವೀಧರೆ ತ್ವಿಶಾ ಶರ್ಮಾ ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಪತಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೂ ಮುನ್ನ ತಾಯಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ ಸಂದೇಶಗಳು ದಾಂಪತ್ಯ ಜೀವನದಲ್ಲಿನ ಮಾನಸಿಕ ಕಿರುಕುಳದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ . ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆ ಆರಂಭವಾಗಿದ್ದು ಮಾಜಿ ಮಿಸ್ ಪುಣೆ ತ್ವಿಶಾ ಶರ್ಮಾ ಸಾವಿನ ಹಿಂದಿನ…

Read More

ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್.

ಮಂಗಳೂರು : ವಾಮಂಜೂರು 2021ರಲ್ಲಿ ನೆಡೆದ ಬಾಲಕಿ ಅತ್ಯಾಚಾರ ಭೀಕರ ಕೊಲೆ ಪ್ರಕರಣದ ಮೂವರು ಆರೋಪಿಗಳ ಗಲ್ಲು ಶಿಕ್ಷೆ ಖಾಯಂ ಗೋಳಿಸಿ ಆದೇಶ ಹೊರಡಿಸಿದ ಹೈಕೋರ್ಟ್. news.ashwasurya.in ಅಶ್ವಸೂರ್ಯ/ಮಂಗಳೂರು : ವಾಮಂಜೂರು ಬಾಲಕಿ ಅತ್ಯಾಚಾರ-ಕೊಲೆ ಪ್ರಕರಣ ಮೂವರು ಆರೋಪಿಗಳ ಗಲ್ಲು ಶಿಕ್ಷೆಯನ್ನು ಖಾಯಂ ಗೋಳಿಸಿದ ಹೈಕೋರ್ಟ್ಮಂಗಳೂರಿನ ವಾಮಂಜೂರಿನಲ್ಲಿ ನಡೆದಿದ್ದ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತೀರ್ಪನ್ನು ಹೈಕೋರ್ಟ್ ಪ್ರಕಟಿಸಿದೆ. ವಿಚಾರಣಾ ನ್ಯಾಯಾಲಯವು ಅಪರಾಧಿಗಳಾದ ಜೈಬನ್ ಆದಿವಾಸಿ, ಮುಕೇಶ್ ಸಿಂಗ್ ಮತ್ತು…

Read More
Optimized by Optimole
error: Content is protected !!