ತೀರ್ಥಹಳ್ಳಿ : ಕಾಂಗ್ರೆಸ್ ಲೇಬಲ್‌ನಡಿ ಸರ್ಪರಾಜನ ಅಕ್ರಮ ಮರಳು ದಂಧೆ.?ಎಫ್ಐಆರ್ ಜಡಿಸಿಕೊಂಡರು ಬಿಡಿದ ಅಕ್ರಮ ಮರಳು ದಂಧೆ.!?

ತೀರ್ಥಹಳ್ಳಿ : ಕಾಂಗ್ರೆಸ್ ಲೇಬಲ್‌ನಡಿ ಸರ್ಪರಾಜನ ಅಕ್ರಮ ಮರಳು ದಂಧೆ.?ಎಫ್ಐಆರ್ ಎನಿಸಿಕೊಂಡರು ಬಿಡಿದ ಮರಳು ದಂಧೆ.!? news.ashwasurya.in ಇವನದೊಂದೊ ಕೆಟ್ಟ ಖಯಾಲಿ ಇದೆ, ತಾನೇ ಮಾಡುವುದು ಅಕ್ರಮ ಮರಳು ದಂಧೆಯಾದರು ಬೇರೆಯವರ ಬಗ್ಗೆ ಆರೋಪ ಮಾಡುವುದು ತಾನೊಬ್ಬ ನಿಷ್ಠನಂತೆ ಫೋಸು ಕೊಡುವುದನ್ನೆ ಖಯಾಲಿ‌ ಮಾಡಿಕೊಂಡಿದ್ದಾನೆ. ಸರ್ಪರಾಜನ ಹರಿದಾಟದ ಹಿಂದೆ ಯಾರ ಬೆಂಬಲವಿದೆ ಎಂದು ಹುಡುಕಲು ಹೊರಟರೆ ಅದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ, ಮಾಜಿ ಮಂತ್ರಿಗಳ ಹಿಂಬಾಲಕ ಜೊತೆಗೆ ಮಾಜಿ ಪಂಚಾಯತಿಯ ಸದಸ್ಯ ಎನ್ನುವ ಬೋರ್ಡ್.!?ಇದನ್ನೆ ಬಂಡವಾಳ…

Read More

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು.

ಶಿವಮೊಗ್ಗ : ಸೂಡಾ ಮಹಾಯೋಜನೆ ಅನುಮೋದನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಹೆಚ್.ಎಸ್. ಸುಂದರೇಶ್,ಸೂಡಾ ಅಧ್ಯಕ್ಷರು. ಪ್ರಾಧಿಕಾರದ ಸ್ವಂತ ನಿಧಿಯಲ್ಲಿ ಗ್ರಾಮ ಸ.ನಂ.25ರಲ್ಲಿ 3 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ಅಭಿವೃದ್ಧಿಗೆ ಅಂದಾಜು ಪಟ್ಟಿ ತಯಾರಿಸಿ ಆಡಳಿತಾತ್ಮಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಅದೇ ರೀತಿ ಗೋಪಿಶೆಟ್ಟಿ ಗ್ರಾಮದಲ್ಲಿ ಒಟ್ಟು 30 ಎಕರೆ ಪ್ರದೇಶದಲ್ಲಿ ವಸತಿ ಬಡಾವಣೆ ನಿರ್ಮಾಣಕ್ಕೆ ವಿನ್ಯಾಸ ನಕ್ಷೆ ತಾಂತ್ರಿಕ ಅನುಮೋದನೆಗಾಗಿ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಗೆ ಸಲ್ಲಿಸಲಾಗಿದೆ ಎಂದರು.ನಿಧಿಗೆ ಹೋಬಳಿ ಊರಗಡೂರು ಗ್ರಾಮದಲ್ಲಿ 4…

Read More

ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ.

ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್‌ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ … ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್‌ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು…

Read More

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.?

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ.ಅವರ ಬರೆದಿರುವ ಪತ್ರದಲ್ಲಿ ಎನಿದೆ.? news.ashwasurya.in ಅಶ್ವಸೂರ್ಯ/ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ, ಆಕ್ರೋಶಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ, ಆಕ್ರೋಶಗಳು ವ್ಯಕ್ತವಾಗಿತ್ತು. ಧರ್ಮೇಂದ್ರ ಪ್ರಧಾನ್…

Read More

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.!

ಬೆಂಗಳೂರು : ಸಿದ್ದು ಬೆಂಬಲದಿಂದ ಸಚಿವರಾಗ್ತಾರಾ ಬಿ.ಕೆ.ಹರಿಪ್ರಸಾದ್? ಸಚಿವ ಸಂಪುಟ ಸೇರ್ಪಡೆಗೆ ಕೆಪಿಸಿಸಿ ಅಧ್ಯಕ್ಷರ ಹೆಸರು ಮುಂಚೂಣಿಯಲ್ಲಿ.! news.ashwasurya.in ಈ ಹಿಂದೆ ಡಿ.ಕೆ. ಶಿವಕುಮಾರ್ ಅವರು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿದ್ದನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗುತ್ತಿದ್ದು ಹಾಗೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ 20 ಸಚಿವ ಸ್ಥಾನಗಳನ್ನು ಭರ್ತಿ ಮಾಡಲು…

Read More
Optimized by Optimole
error: Content is protected !!