Headlines

ಬ್ಯಾಂಕ್‌ ಬಂದ್ ಇಲ್ಲ: ಮೂರು ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ.

ಬ್ಯಾಂಕ್‌ ಬಂದ್ ಇಲ್ಲ: ಮೂರು ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ. news.ashwasurya.in ಅಶ್ವಸೂರ್ಯ/ನವದೆಹಲಿ: ಭಾರತೀಯ ಬ್ಯಾಂಕ್‌ಗಳ ಒಕ್ಕೂಟ (IBA) ಮತ್ತು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ನಡುವೆ ಇಂದು ರಾತ್ರಿ ನಡೆದ ಸಭೆ ಯಶಸ್ವಿಯಾಗಿದ್ದು ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ಸದ್ಯಕ್ಕೆ ಮುಂದೂಡಲಾಗಿದೆ.ಮುಷ್ಕರದ ಕರೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವು ಬ್ಯಾಂಕ್ ನೌಕರರಿಗೆ ಮನವಿ ಮಾಡಿದ್ದು, ಅವರ ಬಹುತೇಕ ಸಮಸ್ಯೆಗಳನ್ನು ಈಗಾಗಲೇ ಮಾತುಕತೆ ಮತ್ತು ಕಲ್ಯಾಣ ಕ್ರಮಗಳ ಮೂಲಕ ಬಗೆಹರಿಸಲಾಗಿದೆ ಎಂದು ತಿಳಿಸಿದೆ.ಸೆಪ್ಟೆಂಬರ್ 28…

Read More

ಮುಂಬಯಿ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ಬಲಿ.

ಮುಂಬಯಿ : ದುಷ್ಕರ್ಮಿಗಳ ಗುಂಡಿನ ದಾಳಿಗೆ ಶಿವಸೇನೆ ನಾಯಕ ಪ್ರದೀಪ್ ಪುರ್ಣೇಕರ್ ಬಲಿ. news.ashwasurya.in ಅಶ್ವಸೂರ್ಯ/ಮುಂಬಯಿ : ಮಹಾರಾಷ್ಟ್ರದ ಥಾಣೆಯಲ್ಲಿ ಶಿವಸೇನೆಯ ನಾಯಕ ಪ್ರದೀಪ್ ಪುರ್ಣೇಕರ್ ಅವರನ್ನು ಇಬ್ಬರು ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 29 ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಮಾನಪಾಡ ಉಪವಿಭಾಗದ ಮುಖ್ಯಸ್ಥ ಪ್ರದೀಪ್ ಪುರ್ಣೇಕರ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಏಕಾಏಕಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು…

Read More

ಬೆಂಗಳೂರು : ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ.!

ಬೆಂಗಳೂರು : ಬರೆದಿಟ್ಕೊಳಿ, 2028ಕ್ಕೆ ಇದೇ ಡಿಕೆ ಶಿವಕುಮಾರ್, ಇದೇ ಸರ್ಕಾರ.! news.ashwasurya.in ಅಶ್ವಸೂರ್ಯ/ಬೆಂಗಳೂರು : ಈ ಹಿಂದೆ ನಾನು 136 ಸ್ಥಾನ ಬರುತ್ತದೆ ಅಂತ ಹೇಳಿದ್ದೆ, ಈಗಲೂ ಬರೆದಿಟ್ಕೊಳ್ಳಿ, 2028ಕ್ಕೆ ಇದೇ ಕಾಂಗ್ರೆಸ್ ಸರ್ಕಾರ ಇರುತ್ತದೆ. 2028ರ ಮುಂಬರುವ ಚುನಾವಣೆಯಲ್ಲೂ ಕಾಂಗ್ರೆಸ್ ಸರ್ಕಾರವೇ ಆಧಿಕಾರಕ್ಕೆ ಬರಲಿದೆ” ಎಂದು ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಮತ್ತೆ ಸದ್ದು ಮಾಡುತ್ತಿದ್ದು, ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು…

Read More

ಶಿವಮೊಗ್ಗ : ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ.

ಶಿವಮೊಗ್ಗ : ಮೊಹಮ್ಮದ್ ಹ್ಯಾರಿಸ್ ನಲಪಾಡ್ ರವರಿಂದ ರಾಷ್ಟ್ರಮಟ್ಟದ ಟಗರು ಕಾಳಗದ “ಕಂಬಳಿಯ ಜುಲ ” ಅನಾವರಣ. news ashwasurya.in ಅಶ್ವಸೂರ್ಯ/ಶಿವಮೊಗ್ಗ : ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ “ರಾಷ್ಟ್ರ ಮಟ್ಟದ” ಅದ್ದೂರಿ “ಟಗರು ಕಾಳ”ಗದ ಅಂಗವಾಗಿ “ಸಂಗೊಳ್ಳಿ ರಾಯಣ್ಣ” ಮತ್ತು “ವೀರ ಶಿವಪ್ಪ ನಾಯಕ”ಹಾಗೂ ಭಗೀರಥ,ವೀರ ಸಿಂಧೂರ ಲಕ್ಷ್ಮಣ ಬಿರುದಿನ “ಕಂಬಳಿಯ ಜುಲವನ್ನು ” ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ…

Read More

ನವದೆಹಲಿ : ಶೃಂಗೇರಿ ಅಂಚೆ ಮತ ವಿವಾದ: ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.

ನವದೆಹಲಿ : ಶೃಂಗೇರಿ ಅಂಚೆ ಮತ ವಿವಾದ: ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ. news.ashwasurya.in ಶೃಂಗೇರಿ ಕ್ಷೇತ್ರದ ಅಂಚೆ ಮತ ವಿವಾದಕ್ಕೆ ಸಂಭವಿಸಿದಂತೆ ರಾಜೇಗೌಡ ಅವರ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ.. ಅಶ್ವಸೂರ್ಯ/ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ…

Read More

ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.?

ತೀರ್ಥಹಳ್ಳಿ : ಇಸ್ಪೀಟ್ ಆಡಬೇಕೆ.? “ತೀರ್ಥಹಳ್ಳಿ ಪಟ್ಟಣಕ್ಕೆ ಬನ್ನಿ” ಕೈಬೀಸಿ ಕರೆಯುತ್ತಿವೆ ಕ್ಲಬ್ಬುಗಳು.!ಮೌನಕ್ಕೆ ಜಾರಿದ ಪೊಲೀಸರು.!? ಖಡಕ್ ಶಾಸಕರು ಸೈಲೆಂಟು.? news.ashwasurya.in ಅಶ್ವಸೂರ್ಯ/ತೀರ್ಥಹಳ್ಳಿ : ಎಂದೊಡನೆ ನೆನಪಾಗುವುದು ಮಲೆನಾಡಿನ ತವರು.. ಸುಸಂಸ್ಕೃತರು ಬುದ್ಧಿಜೀವಿಗಳ ಬಿಡು..ರಮಣೀಯ ತಾಣಗಳ ಒಡಲು..ಎಂದು ಆದರೆ ಇತ್ತೀಚಿನ ದಿನಗಳಲ್ಲಿ ಎಲ್ಲವೂ ಬದಲಾಗಿದೆ ತೀರ್ಥಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಇಸ್ಪೀಟ್ ಜೂಜಾಟ, ಅಕ್ರಮ ಮರಳು ಮತ್ತು ಕಲ್ಲು ಗಣಿಗಾರಿಕೆ ಧಂದೆ ಭರ್ಜರಿಯಾಗಿ ಬಲಿತುಕೊಂಡಿದೆ.! ಇತ್ತೀಚಿಗಂತು ತೀರ್ಥಹಳ್ಳಿ ಠಾಣಾ ಸರಹದ್ದು ಎಲ್ಲಾ ಅಕ್ರಮಗಳ ಮೈದಾನವಾಗಿದೆ.ತೀರ್ಥಹಳ್ಳಿ ಠಾಣಾ ವ್ಯಾಪ್ತಿಯ ಸರಹದ್ದಿನಲ್ಲಿ…

Read More
Optimized by Optimole
error: Content is protected !!