ಕರಗ ಉತ್ಸವ ; ನಿಮ್ಮಿಂದಲೇ ಅವರಿಗೆ ತೊಂದರೆ ಆಗ್ತಿದೆ.! ದರ್ಶನ್‌ ಅಭಿಮಾನಿಗಳ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಕಿಡಿ.!

ಕರಗ ಉತ್ಸವ ; ನಿಮ್ಮಿಂದಲೇ ಅವರಿಗೆ ತೊಂದರೆ ಆಗ್ತಿದೆ.! ದರ್ಶನ್‌ ಅಭಿಮಾನಿಗಳ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಕಿಡಿ.! ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ‘ಡಿ ಬಾಸ್’ ಎಂದು ಘೋಷಣೆ ಕೂಗಿದ ನಟ ದರ್ಶನ್‌ ಅಭಿಮಾನಿಗಳ ಮೇಲೆ ಗರಂ ಆದರು…. ಅಶ್ವಸೂರ್ಯ/ರಾಮನಗರ : ರಾಮನಗರದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಪ್ರಸಿದ್ಧ ಚಾಮುಂಡೇಶ್ವರಿ ಕರಗ ಮಹೋತ್ಸವದ ವೇಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಟ ದರ್ಶನ್‌ ಅಭಿಮಾನಿಗಳ ಮೇಲೆ ಗರಂ ಆದ ಪ್ರಸಂಗ ನಡೆಯಿತು….

Read More

ದಾವಣಗೆರೆ: ಶಂಕಿತ ಉಗ್ರರ ಗ್ಯಾಂಗ್‌ ಬಂಧನ.! ಮನೆ ಮಾಲೀಕನಿಗೆ ಶಾಕ್.!ಹೇಳಿದ್ದೇನು.?

ದಾವಣಗೆರೆ: ಶಂಕಿತ ಉಗ್ರರ ಗ್ಯಾಂಗ್‌ ಬಂಧನ.! ಮನೆ ಮಾಲೀಕನಿಗೆ ಶಾಕ್.! ಹೇಳಿದ್ದೆನು.? ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರ ಸುಹೇಲ್ (20) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ 15 ದಿನಗಳ ಹಿಂದೆಯಷ್ಟೇ ಕೆಲಸ ಹುಡುಕಿಕೊಂಡು ಬಂದಿದ್ದ ಈ ಯುವಕ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ವಿಷಯ ತಿಳಿದು ಮನೆ ಮಾಲೀಕ ಗುತ್ತಪ್ಪ ಹಾಗೂ ರೇಣುಕಾ ದಂಪತಿ ತೀವ್ರ…

Read More

ಸಂಪುಟ ವಿಸ್ತರಣೆಗೆ ತಕ್ಷಣ ಗಣನೆ : ಸಿದ್ದರಾಮಯ್ಯ – ಡಿಕೆ ಶಿವಕುಮಾರ್ , ಹರಿಪ್ರಸಾದ್’ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!ಅ 20 ಸಚಿವರು ಯಾರು.?

ಸಂಪುಟ ವಿಸ್ತರಣೆಗೆ ತಕ್ಷಣ ಗಣನೆ : ಸಿದ್ದರಾಮಯ್ಯ – ಡಿಕೆ ಶಿವಕುಮಾರ್ , ಹರಿಪ್ರಸಾದ್’ಗೆ ಕಾಂಗ್ರೆಸ್ ಪಕ್ಷದ ಹೈ ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!ಅ 20 ಸಚಿವರು ಯಾರು.? news.ashwasurya.in ಜೂನ್ 3ರಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ 13 ಸಚಿವರೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದರು. ಸದ್ಯ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಚಾಲನೆಗೆ ವೇದಿಕೆ ಸಿದ್ಧವಾಗಿದೆ… ಅಶ್ವಸೂರ್ಯ/ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ…

Read More

Shocking News : ಭಟ್ಕಳದಲ್ಲಿ ರೌಡಿಗಳ ಅಟ್ಟಹಾಸ.! ಗಲಾಟೆ ಬಿಡಿಸಲು ಹೋದ ಪೊಲೀಸರಿಗೆ ರೌಡಿಗಳಿಂದ ಚಾಕು ಇರಿತ.!

Shocking News : ಭಟ್ಕಳದಲ್ಲಿ ರೌಡಿಗಳ ಅಟ್ಟಹಾಸ.! ಗಲಾಟೆ ಬಿಡಿಸಲು ಹೋದ ಪೊಲೀಸರಿಗೆ ರೌಡಿಗಳಿಂದ ಚಾಕು ಇರಿತ.! news.ashwasurya.in ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರೌಡಿಶೀಟರ್‌ಗಳ ನಡುವೆ ಗಲಾಟೆ ನೆಡೆಯುತ್ತದ್ದ ಸಂಧರ್ಭದಲ್ಲಿ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆಯೇ ರೌಡಿಗಳು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.! ಈ ಘಟನೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳು ಗಾಯಗೊಂಡಿದ್ದು, ಆರೋಪಿ ರೌಡಿಶೀಟರ್‌ಗಳ ವಿರುದ್ಧ ದೂರು ದಾಖಲಾಗಿದೆ, ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು ಇನ್ನಷ್ಟು ಆರೋಪಿಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ… ಅಶ್ವಸೂರ್ಯ/ಕಾರವಾರ : ಕಾರವಾರದಲ್ಲಿ…

Read More

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.!

ಕೇರಳ : ದೀಪಕ್ ಆತ್ಮಹತ್ಯೆ ಪ್ರಕರಣ : ರೀಲ್ಸ್ ಹುಚ್ಚು.! ಅಮಾಯಕನ ಆತ್ಮಹತ್ಯೆ.! ಶಿಮ್ಜಿತಾಳ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ.! news.ashwasurya.in ಅಶ್ವಸೂರ್ಯ/ಕೇರಳ :ಅಮಾಯಕನೊಬ್ಬನ ಆತ್ಮಹತ್ಯೆಗೆ ಕಾರಣ ಎನ್ನಲಾದ ಶಿಮ್ಜಿತಾಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಕುನ್ನಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತ್ತು. ನಂತರ ಆಕೆಯನ್ನು 14 ದಿನಗಳ ಕಾಲ ಮಂಜೇರಿ ಮಹಿಳಾ ಜೈಲಿಗೆ ಕಳುಹಿಸಲಾಗಿದೆ. ಇದರ ನಡುವೆ ಶಿಮ್ಜಿತಾ ಜಾಮೀನಿಗಾಗಿ ಅರ್ಜಿ ದಾಖಲಿಸಿದ್ದಳು. ದೀಪಕ್ ಆತ್ಮಹತ್ಯೆ ಪ್ರಕರಣ – ಆರೋಪಿ ಶಿಮ್ಜಿತಾ ಕಥೆ ಏನು.?…

Read More

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪರವರ ಜಿಲ್ಲಾ ಪ್ರವಾಸ. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಕರ್ನಾಟಕ ಸರ್ಕಾರದ ಸಚಿವರಾದ ಎಸ್.ಮಧು ಬಂಗಾರಪ್ಪ ರವರು ಆಗಸ್ಟ್ 07 ರಿಂದ 09 ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಠಿ/ ಅನಾವೃಷ್ಠಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.ಆ. 07 ರಂದು ಬೆಳಗ್ಗೆ 10 ಕ್ಕೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಬಂಗಾರಧಾಮಕ್ಕೆ ಭೇಟಿ ನೀಡಲಿದ್ದಾರೆ ಹಾಗೂ ಸೊರಬದ ರಂಗಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1.30 ಕ್ಕೆ ಸೊರಬ ತಾಲೂಕು…

Read More
Optimized by Optimole
error: Content is protected !!