Headlines

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.!

ಬೆಂಗಳೂರು : ಅಪ್ರಾಪ್ತ ಬಾಲಕ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ PSI ಬಂಧನ.! news.ashwasurya.in ಅಶ್ವಸೂರ್ಯ/ಬೆಂಗಳೂರು: ನಾಗರಿಕರನ್ನು ರಕ್ಷಿಸಬೇಕಾದ ಪೊಲೀಸರೇ ಗಂಭೀರ ಅಪರಾಧ ಕೃತ್ಯದಲ್ಲಿ ತೊಡಗಿಕೊಂಡ ಪರಿಣಾಮ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯ ಸಬ್‌ ಇನ್ಸ್‌ಪೆಕ್ಟರ್ (ಪಿಎಸ್‌ಐ) ಪ್ರವೀಣ್ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜೊತೆಗೆ ಸೇವೆಯಿಂದ ಅಮಾನತು ಮಾಡಿ ಆದೇಶಿಸಲಾಗಿದೆ.ಬಂಧಿತ ಪೊಲೀಸ್ ಅಧಿಕಾರಿ ಪ್ರಕರಣವೊಂದರ ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕನನ್ನು ಅಕ್ರಮವಾಗಿ ವಶಕ್ಕೆ ಪಡೆದು, ಆತನ ಮೇಲೆ ದೌರ್ಜನ್ಯ ಎಸಗಿದ ಗಂಭೀರ ಆರೋಪ ಕೇಳಿ ಬಂದಿದೆ….

Read More

ಹೈದರಾಬಾದ್: ಎರಡನೇ ಮದುವೆಯಾಗಿದ್ದ ಮಾಜಿ ಪತ್ನಿಯ ಮನೆಗೆ ನುಗ್ಗಿ ಗರಗಸದಿಂದ ಕತ್ತರಿಸಿ ಕೊಂದ ಮಾಜಿ ಪತಿ.!

ಹೈದರಾಬಾದ್: ಎರಡನೇ ಮದುವೆಯಾಗಿದ್ದ ಮಾಜಿ ಪತ್ನಿಯ ಮನೆಗೆ ನುಗ್ಗಿ ಗರಗಸದಿಂದ ಕತ್ತರಿಸಿ ಕೊಂದ ಮಾಜಿ ಪತಿ.! news.ashwasurya.in ಅಶ್ವಸೂರ್ಯ/ಹೈದರಾಬಾದ್ : ಮಹೇಶ್ ಎಂಬಾತ ತನ್ನ ಮಾಜಿ ಪತ್ನಿಯ ಸುನೀತಾಳ ಮನೆಗೆ ನುಗ್ಗಿ ಆಕೆಯನ್ನು ಗರಗಸದಿಂದ ಇರಿದು ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತನ್ನ ತಾಯಿಯ ಸಾವಿಗೆ 29 ವರ್ಷದ ಐಟಿ ಕಂಪನಿ ಉದ್ಯೋಗಿಯಾಗಿದ್ದ ಆ ಸುನೀತಾಳೆ ಕಾರಣ ಎಂದು ಆರೋಪಿ ಮಹೇಶ್ ಆರೋಪಿಸಿದ್ದಾನೆ. ಮಹಿಳೆಯ ಎರಡನೇ ಪತಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆಕೆ ಮೂರು ತಿಂಗಳ…

Read More

ಬೆಳಗಾವಿ : ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ.! ಅಪಾಯದಿಂದ ಪಾರಾದ ವಕೀಲೆಯ ಪುತ್ರಿ.!

ಬೆಳಗಾವಿ : ಖ್ಯಾತ ವಕೀಲೆ ಮನೆ ಮೇಲೆ ಗುಂಡಿನ ದಾಳಿ.! ಅಪಾಯದಿಂದ ಪಾರಾದ ವಕೀಲೆಯ ಪುತ್ರಿ.! news.ashwasurya.in ಅಶ್ವಸೂರ್ಯ/ಬೆಳಗಾವಿ : ಬೆಳಗಾವಿ ನಗರದ ಮಾಂಡೋಳಿ ರಸ್ತೆಯಲ್ಲಿರುವ ಹಿರಿಯ ಹೆಸರಾಂತ ವಕೀಲರಾದ ಪೂಜಾ ಕಾಕತಕರ್​ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಶನಿವಾರ ತಡರಾತ್ರಿ ಕಿಡಿಗೇಡಿಗಳು ಫೈರಿಂಗ್​ ಮಾಡಿದ್ದು, ಬೆಳಗಾವಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಬೆಳಗಾವಿ ನಗರದ ಖ್ಯಾತ ವಕೀಲೆಯೊಬ್ಬರ ಮನೆ ಮೇಲೆ ಗುಂಡಿನ ದಾಳಿ ನಡೆದಿದ್ದು, ಇದರಿಂದ ಸ್ಥಳೀಯರಲ್ಲಿ ಆತಂಕ ಮೂಡಿದೆ. ಬೆಳಗಾವಿ…

Read More

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು

ನವದೆಹಲಿ : ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ ಸರ್ಕಾರ; ಆಗುಂಬೆ ಘಾಟ್ ರಸ್ತೆ ಅಭಿವೃದ್ಧಿ ನಿಟ್ಟಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಸತತ ಪ್ರಯತ್ನಕ್ಕೆ ಯಶಸ್ಸು. ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆ ಯೋಜನೆ ಜೊತೆಗೆ ಸುರಂಗ ಮಾರ್ಗದ ಕಾರ್ಯಸಾಧ್ಯತಾ ಅಧ್ಯಯನದೊಂದಿಗೆ 6 ತಿಂಗಳಲ್ಲಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಗೆ ಆಹ್ವಾನ, 2.33 ಕೋಟಿ ರೂ. ಮೀಸಲು. ಕೇಂದ್ರ ಸರ್ಕಾರದ ಮಹತ್ವಪೂರ್ಣ ನಿರ್ಣಯವನ್ನು ಸ್ವಾಗತಿಸಿದ ಸಂಸದ ರಾಘವೇಂದ್ರ – ಸುರಕ್ಷಿತ, ಸುಗಮ ಸಂಪರ್ಕ…

Read More

ಮಂಡ್ಯ : ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ – ಹೆಚ್ ಡಿ ಕುಮಾರಸ್ವಾಮಿ.

ಮಂಡ್ಯ : ವಿಐಎಸ್‌ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ : ಹೆಚ್ ಡಿ ಕುಮಾರಸ್ವಾಮಿ. news.ashwasurya.in ಅಶ್ವಸೂರ್ಯ/ಮಂಡ್ಯ‌: ತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಹೆಚ್‌ಡಿಕೆ ಮಾತನಾಡಿದರು.ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (ವಿಎಸ್‌ಐಎಲ್) ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದೇನೆ. ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ…

Read More

ಬೆಂಗಳೂರು : ಶಿವಮೊಗ್ಗ ಮೂಲದ ‌ಮಾಜಿ ರಣಜಿ ಕ್ರಿಕೆಟ್ ಆಟಗಾರ ಎಸ್ ಎಲ್ ಅಕ್ಷಯ್ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಸಾವಿಗೆ ಶರಣು.!!

ಬೆಂಗಳೂರು : ಶಿವಮೊಗ್ಗ ಮೂಲದ ‌ಮಾಜಿ ರಣಜಿ ಕ್ರಿಕೆಟ್ ಆಟಗಾರ ಎಸ್ ಎಲ್ ಅಕ್ಷಯ್ ಕ್ರಿಕೆಟ್ ಆಡುವಾಗ ಮೈದಾನದಲ್ಲೇ ಸಾವಿಗೆ ಶರಣು.!! KSCA ಲೀಗ್ ಪಂದ್ಯಾವಳಿ ವೇಳೆ ಹೃದಯಘಾತದಿಂದ ಆಟಗಾರ ಸಾವನ್ನಪ್ಪಿರುವ ಘಟನೆ ನಡೆದಿದೆ. KSCA ಶ್ರೀ ನಸೂರ್ ಸ್ಮಾರಕ ಶೀಲ್ಡ್ ಏಕದಿನ ಲೀಗ್ ಪಂದ್ಯಾವಳಿ ಆಡುತ್ತಿದ್ದ ಅಕ್ಷಯ್ ಎಸ್​.ಎಲ್​. ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ 36 ವರ್ಷದ ಅಕ್ಷಯ್ ಎಸ್​.ಎಲ್​., ಬೊಮ್ಮಸಂದ್ರದ SLS ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿ ಆರೋಗ್ಯ ಸಮಸ್ಯೆ…

Read More
Optimized by Optimole
error: Content is protected !!