Headlines

ಮಂಗಳೂರು : 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮನ ಬಂಧನ.!

ಮಂಗಳೂರು : 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯ ಚಿಕ್ಕ ಹನುಮನ ಬಂಧನ.! ಬಂಧಿತನ ಗುರುತು: ಚಿಕ್ಕ ಹನುಮ ಅಲಿಯಾಸ್ ಚಿಕ್ಕ ಹನುಮಂತಪ್ಪ (55). ಈತ ಬೆಂಗಳೂರಿನ ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದವನು.ಕಾರ್ಯಾಚರಣೆ ನಡೆದ ಸ್ಥಳ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಳ್ಳೆ ಎಂಬಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಮಂಗಳೂರಿನ ವಿಶೇಷ ಪೊಲೀಸ್ ತಂಡ ಪತ್ತೆಹಚ್ಚಿದೆ.ಹೆಸರು ಬದಲಿಸಿ ವಾಸ: ಪೊಲೀಸರಿಂದ ತಪ್ಪಿಸಿಕೊಳ್ಳಲು ಈತ ಕೆ. ಕೃಷ್ಣಪ್ಪ ಅಲಿಯಾಸ್ ಕೃಷ್ಣ ಎಂದು ಹೆಸರು ಬದಲಿಸಿಕೊಂಡು ದಶಕಗಳಿಂದ ಆಂಧ್ರಪ್ರದೇಶದಲ್ಲಿ ವಾಸವಾಗಿದ್ದ.1997ರ…

Read More

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ

BREAKING – ಸಂಪುಟ ವಿಸ್ತರಣೆ : ನೂತನ ಸಚಿವರ ಪಟ್ಟಿ ರಿಲೀಸ್, ಇಂದು ಸಂಜೆ ಪ್ರಮಾಣವಚನ news.ashwasurya.in ಅಶ್ವಸೂರ್ಯ/ ಬೆಂಗಳೂರು, ಆ.3 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಹೈಕಮಾಂಡ್‌ ಸಮತಿಸಿದ್ದು, ಇಂದು ಸಂಜೆ 4.05 ನಿಮಿಷಕ್ಕೆ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಾಂಗ್ರೆಸ್‌‍ ಹೈಕಮಾಂಡ್‌ ಹೆಚ್ಚುವರಿ ಉಪ ಮುಖ್ಯಮಂತ್ರಿಗಳ ಹುದ್ದೆಗಳ ಸೃಷ್ಟಿಗೆ ನಿರಾಕರಿಸಿದೆ. ಸಂಪುಟದಲ್ಲಿ ಖಾಲಿಯಿರುವ 20 ಸ್ಥಾನಗಳಿಗೂ ಏಕಕಾಲಕ್ಕೆ ಸಂಪುಟ ವಿಸ್ತರಣೆಯಾಗಲಿದೆ.ಇಂದು ಬೆಳಗ್ಗೆ ದೆಹಲಿಯಲ್ಲಿ ನಡೆದ ಕಾಂಗ್ರೆಸ್‌‍ ವರಿಷ್ಠ ನಾಯಕರು ಎಐಸಿಸಿ ಅಧ್ಯಕ್ಷ…

Read More

ವೈದ್ಯ ಪತಿಯನ್ನು ಕೊಲೆ ಮಾಡಿದ ಪತ್ನಿ.!ನಂತರ ಮಗನ ಮೇಲು ಚಾಕುವಿನಿಂದ ಹಲ್ಲೆ ನಡೆಸಿ ಹಂತಕಿ.!

ವೈದ್ಯ ಪತಿಯನ್ನು ಕೊಲೆ ಮಾಡಿದ ಪತ್ನಿ.!ನಂತರ ಮಗನ ಮೇಲು ಚಾಕುವಿನಿಂದ ಹಲ್ಲೆ ನಡೆಸಿ ಹಂತಕಿ.! news.ashwasurya.in ಅಶ್ವಸೂರ್ಯ/ದಾರವಾಡ : ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು ಪತ್ನಿ ಡಾ. ಪ್ರಿಯಾ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಅಲ್ಲದೆ ಪ್ರಿಯಾ ಮಗನ ಮೇಲೂ ಹಲ್ಲೆ ನಡೆಸಿದ್ದಾಳೆ. ಘಟನೆಗೆ ಕಾರಣ ನಿಗೂಢವಾಗಿದೆ.? ಧಾರವಾಡ, ಜು. 15: ಧಾರವಾಡದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣವರ್ (45) ಅವರನ್ನು…

Read More

ಮದುವೆಯಾದ 5 ತಿಂಗಳಲ್ಲೆ ಮಾಜಿ ಮಿಸ್‌ ಪುಣೆ ತ್ವಿಶಾ ಶರ್ಮಾ ಶವವಾಗಿ ಪತ್ತೆ.?

ಮದುವೆಯಾದ 5 ತಿಂಗಳಲ್ಲೆ ಮಾಜಿ ಮಿಸ್‌ ಪುಣೆ ತ್ವಿಶಾ ಶರ್ಮಾ ಶವವಾಗಿ ಪತ್ತೆ.? news.ashwasurya.in ಮಾಜಿ ಮಿಸ್ ಪುಣೆ ಹಾಗೂ ಎಂಬಿಎ ಪದವೀಧರೆ ತ್ವಿಶಾ ಶರ್ಮಾ ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಪತಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾರೆ. ಸಾವಿಗೂ ಮುನ್ನ ತಾಯಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ ಸಂದೇಶಗಳು ದಾಂಪತ್ಯ ಜೀವನದಲ್ಲಿನ ಮಾನಸಿಕ ಕಿರುಕುಳದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟಿಹಾಕಿದೆ . ಪ್ರಕರಣಕ್ಕೆ ಸಂಬಂಧಿಸಿ SIT ತನಿಖೆ ಆರಂಭವಾಗಿದ್ದು ಮಾಜಿ ಮಿಸ್ ಪುಣೆ ತ್ವಿಶಾ ಶರ್ಮಾ ಸಾವಿನ ಹಿಂದಿನ…

Read More

ಉಡುಪಿ: ಸೆ.21ರ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ನಿರ್ಣಯ: ಹೆಬ್ರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭರವಸೆ.

ಉಡುಪಿ: ಸೆ.21ರ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ನಿರ್ಣಯ: ಹೆಬ್ರಿಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭರವಸೆ. ಪಶ್ಚಿಮ ಘಟ್ಟದಲ್ಲಿ ಕಸ್ತೂರಿ ರಂಗನ್ ವರದಿ ಅಧಿಸೂಚನೆ ಜಾರಿ ಕುರಿತು ಸೆಪ್ಟೆಂಬರ್ 21 ರಿಂದ 23 ರವರೆಗೆ ನಡೆಯುವ ವಿಶೇಷ ಜಂಟಿ ಅಧಿವೇಶನದಲ್ಲಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶುಕ್ರವಾರ (ಸೆಪ್ಟೆಂಬರ್ 18, 2026)…

Read More

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ.

ಬೆಂಗಳೂರು : ಅಜ್ಜಿ ಚೆನ್ನಮ್ಮರನ್ನು ನೋಡಲು ಪೆರೋಲ್ ಮೇಲೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅರ್ಜಿ ಸಲ್ಲಿಕೆ ಸಾಧ್ಯತೆ. news.ashwasurya.in ಅಜ್ಜಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಅಜ್ಜಿಯ ಅಂತಿಮ ದರ್ಶನ ಪಡೆಯಲು ಪ್ರಜ್ವಲ್‌ ರೇವಣ್ಣ ಅವರು ಪೆರೋಲ್ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ನಂತರ ನ್ಯಾಯಾಧೀಶರು ಪರಿಶೀಲಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೊನೆಯದಾಗಿಅಜ್ಜಿಯ ಮುಖ ನೋಡಲು ಜೈಲಿನಿಂದ ಹೊರಗೆ ಬರ್ತಾರಾ ಪ್ರಜ್ವಲ್​ ರೇವಣ್ಣ.? ಅಶ್ವಸೂರ್ಯ/ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ…

Read More
Optimized by Optimole
error: Content is protected !!