Headlines

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ: ಸಿ.ಎಸ್. ಷಡಕ್ಷರಿ.

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಕೇಂದ್ರ ಮಾದರಿ ವೇತನ, ಹಳೆ ಪಿಂಚಣಿ ವ್ಯವಸ್ಥೆ ಮರು ಜಾರಿ: ಸಿ.ಎಸ್. ಷಡಕ್ಷರಿ. ಕೇಂದ್ರ ಮಾದರಿಯ ವೇತನ ತೆಗೆದುಕೊಳ್ಳುವ ಹತ್ತಿರದ ದಿನಗಳಲ್ಲಿ ರಾಜ್ಯದ ಸರ್ಕಾರಿ ನೌಕರರಿದ್ದಾರೆ. ಈ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಅದೇ ರೀತಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ರಾಜ್ಯ ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ನೌಕರರಿಗೆ ಹೋರಾಟವಿಲ್ಲದೆ ಆರು ಮತ್ತು ಏಳನೇ ವೇತನ ಆಯೋಗ ಜಾರಿಗೊಳಿಸಿದ್ದರು. ಇದೇ…

Read More

ಇಂದಿನಿಂದ ಸಿಇಟಿ ಆರಂಭ: ಪರೀಕ್ಷೆ ಮುಗಿದ ಕೂಡಲೇ ಒಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್ ಲೋಡ್.

ಇಂದಿನಿಂದ ಸಿಇಟಿ ಆರಂಭ: ಪರೀಕ್ಷೆ ಮುಗಿದ ಕೂಡಲೇ ಒಎಂಆರ್ ಶೀಟ್ ವೆಬ್ ಸೈಟ್ ಗೆ ಅಪ್ ಲೋಡ್. news.ashwasurya.in ಅಶ್ವಸೂರ್ಯ/ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ಗುರುವಾರ ನಡೆಯಲಿವೆ. ಶುಕ್ರವಾರ ಗಣಿತ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏ.23 ಮತ್ತು 24ರಂದು ರಾಜ್ಯದ 745 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದಕ್ಕೆ ಕೆಇಎ ಸಕಲ ಸಿದ್ಧತೆ ಕೂಡ ಮಾಡಿಕೊಂಡಿದೆ.ಪರೀಕ್ಷೆಯನ್ನು ಅತ್ಯಂತ…

Read More

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.?

ಬೆಂಗಳೂರು : ಮುಂದುನ ದಿನಗಳಲ್ಲಿ ಅನುಮತಿ ಪಡೆಯದೆ ರ್‍ಯಾಲಿ ಮಾಡಿದ್ರೆ 3 ವರ್ಷ ಜೈಲು ಶಿಕ್ಷೆ.!? ವಿಧೇಯಕದಲ್ಲಿ ಏನೆಲ್ಲ ಇದೆ.? ಕರ್ನಾಟಕ ಸರ್ಕಾರವು ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026′ ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ…

Read More

ಹೊಸ ಡ್ರೆಸ್ ನೋಡಲು ಬಾ ಎಂದು ಕರೆದ ಪ್ರೇಯಸಿ.! ಪ್ರೇಯಸಿಯ ಮಾತಿಗೆ ಬೆಲೆ ಕೊಟ್ಟು ಹೋದ ಪ್ರಿಯಕರ ಹೆಣವಾದ.!

ಹೊಸ ಡ್ರೆಸ್ ನೋಡಲು ಬಾ ಎಂದು ಕರೆದ ಪ್ರೇಯಸಿ.! ಪ್ರೇಯಸಿಯ ಮಾತಿಗೆ ಬೆಲೆ ಕೊಟ್ಟು ಹೋದ ಪ್ರಿಯಕರ ಹೆಣವಾದ.! news.ashwasurya.in ಅಶ್ವಸೂರ್ಯ/ಬಿಹಾರ : ಬಿಹಾರದ ಜಮುಯಿಯಲ್ಲಿ ಪ್ರೇಯಸಿ ಆರತಿ ತಾನು ಧರಿಸಿದ್ದ ಹೊಸ ಡ್ರೆಸ್ ನೋಡಲು ಕರೆದಿದ್ದಾಳೆಂದು ಹೋದ ಪ್ರಿಯಕರ ಸಣ್ಣಲಾಲ್‌ನನ್ನು ಯುವತಿಯ ತಂದೆಯೇ ಕ್ರೂರವಾಗಿ ಹತ್ಯೆ ಮಾಡಿದ್ದಾನೆ..! ನಂತರ ಆತನ ಶವವನ್ನು ಜಲಾಶಯಕ್ಕೆ ಎಸೆದಿದ್ದು, ಪೊಲೀಸರು ಪ್ರಕರಣದ ತನಿಖೆ ಮುಂದಾಗಿದ್ದಾರೆ.ಬಿಹಾರದ ಜಮುಯಿ ಜಿಲ್ಲೆಯ ಚಪೋಲವಾ ಗ್ರಾಮದಲ್ಲಿ ಪ್ರೀತಿಯ ಹೆಸರಿನಲ್ಲಿ ಅತ್ಯಂತ ಆಘಾತಕಾರಿ ಮತ್ತು ಕ್ರೂರ ಘಟನೆಯೊಂದು…

Read More

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ.

BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ. news.ashwasurya.in ಅಶ್ವಸೂರ್ಯ/ನವದೆಹಲಿ : ಬಿಸಿಸಿಐ(ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಮುಂಬರುವ U19 ವಿಶ್ವಕಪ್ ಪಂದ್ಯಾವಳಿ ಮತ್ತು ದಕ್ಷಿಣ ಆಫ್ರಿಕಾ ಸರಣಿಗೆ ಭಾರತ U19 ತಂಡವನ್ನು ಘೋಷಿಸಿದೆ.ಆಯುಷ್ ಮ್ಹಾತ್ರೆ ಅವರನ್ನು ವಿಶ್ವಕಪ್‌ಗೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಮಣಿಕಟ್ಟಿನ ಗಾಯದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅವರು ಭಾಗವಹಿಸುವುದಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಭಾರತ…

Read More

ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆ, ಕರ್ನಾಟಕದಲ್ಲಿ 28 ರಿಂದ 42 ಏರಿಕೆಯಾಗಲಿದೆ.! ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ.

ನವದೆಹಲಿ : ಕ್ಷೇತ್ರ ಪುನರ್ ವಿಂಗಡಣೆ, ಕರ್ನಾಟಕದಲ್ಲಿ 28 ರಿಂದ 42 ಏರಿಕೆಯಾಗಲಿದೆ.! ಮಾಹಿತಿ ನೀಡಿದ ಗೃಹ ಸಚಿವ ಅಮಿತ್ ಶಾ. news.ashwasurya.in ಅಶ್ವಸೂರ್ಯ/ನವದೆಹಲಿ : ಲೋಕಸಭಾ ಕ್ಷೇತ್ರ ಪುನರ್ ವಿಂಗಡಣೆಯ ಕುರಿತು ಪರ ವಿರೋಧ ವ್ಯಕ್ತವಾಗುತ್ತಿದೆ. ಈ ನಡವೆ ಕೇಂದ್ರ ಗೃಹ ಸಚಿವ ಸಮೀತ್ ಶಾ ಅವರು ಕ್ಷೇತ್ರ ಪುನರ್ ವಿಂಗಡನೆ ನಂತರ ಕರ್ನಾಟಕಕ್ಕೆ ಎಷ್ಟು ಸ್ಥಾನಗಳು ಹೆಚ್ಚಲಿವೆ ಎಂಬ ಬಗ್ಗೆ ಸಂಸತನಲ್ಲಿ ಮಾಹಿತಿ ನೀಡಿದ್ದಾರೆ.ಕರ್ನಾಟಕದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆಯು ಸದ್ಯದ 28 ರಿಂದ 42…

Read More
Optimized by Optimole
error: Content is protected !!