BREAKING : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
BREAKING NEWS : ರಾಜ್ಯ ಸರ್ಕಾರದಿಂದ 31 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜ್ಯ ಕಂದಾಯ ಇಲಾಖೆಯಲ್ಲಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ತಹಶೀಲ್ದಾರ್ ಗ್ರೇಡ್-1 ಮತ್ತು ಗ್ರೇಡ್-2 ಅಧಿಕಾರಿಗಳ ಭಾರಿ ಮಟ್ಟದ ಸ್ಥಳನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ. ಸರ್ಕಾರ ಹೊರಡಿಸಿರುವ ಆದೇಶದಂತೆ ಒಟ್ಟು 31 ಅಧಿಕಾರಿಗಳಿಗೆ ಹೊಸ ಹುದ್ದೆ ಹಾಗೂ ಸ್ಥಳಗಳನ್ನು ನಿಗದಿಪಡಿಸಲಾಗಿದ್ದು, ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ.ಭಾಗ-2ರಲ್ಲಿ 21 ಮಂದಿ ತಹಶೀಲ್ದಾರ್ ಗ್ರೇಡ್-2 ಅಧಿಕಾರಿಗಳನ್ನು ವಿವಿಧ…
