Headlines

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .!

ಬಿಹಾರದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಲಾಲನ್ ಸಿಂಗ್ ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌ಗೆ ಬಲಿ .! news.ashwasurya.in ಅಶ್ವಸೂರ್ಯ/ಪಾಟ್ನಾ : ಬಿಹಾರದ ಮೋಸ್ಟ್ ವಾಂಟೆಡ್ ಅಪರಾಧಿಯಾಗಿದ್ದ ಲಾಲನ್ ಸಿಂಗ್ ಅಲಿಯಾಸ್ ಲಲ್ಲನ್ ಪೊಲೀಸರ ಎನ್‌ಕೌಂಟರ್‌ನಲ್ಲಿ(Encounter) ಮೃತಪಟ್ಟಿದ್ದಾನೆ. ಉತ್ತರ ಪ್ರದೇಶದ ಸಹಾರನ್‌ಪುರದಲ್ಲಿ ಜೂನ್ 21ರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಲಾಲನ್ ಸಿಂಗ್‌ನನ್ನು ಹುಡುಕಿಕೊಟ್ಟವರಿಗೆ ಪೊಲೀಸರು 1.25 ಲಕ್ಷ ರೂ ಬಹುಮಾನ ಘೋಷಿಸಿದ್ದರು. ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ತಂಡಕ್ಕೆ ಸರ್ಸಾವ-ನಕುರ್ ರಸ್ತೆಯಲ್ಲಿ ಲಾಲನ್…

Read More
Optimized by Optimole
error: Content is protected !!