ಬೆಂಗಳೂರು : ಕಾಡುಗೋಡಿ ಮಗು ಹತ್ಯೆ ಪ್ರಕರಣ: ಮಗಳ ಹೆಣದ ಮುಂದೆ ಪ್ರಿಯಕರನೊಂದಿಗೆ ತಾಯಿಯ ಬರ್ತಡೇ ಆಚರಣೆ.!
ಬೆಂಗಳೂರು : ಕಾಡುಗೋಡಿ ಮಗು ಹತ್ಯೆ ಪ್ರಕರಣ: ಮಗಳ ಹೆಣದ ಮುಂದೆ ಪ್ರಿಯಕರನೊಂದಿಗೆ ತಾಯಿಯ ಬರ್ತಡೇ ಆಚರಣೆ.! ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವೆನ್ನಿಲಾ (5 ವರ್ಷ) ಎಂಬ ಮಗುವಿನ ನಿಗೂಢ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಮಗಳನ್ನು ತಾಯಿ ಪ್ರಿಯಾಂಕಾ ಮತ್ತು ಆಕೆಯ ಪ್ರಿಯಕರ ಮೋಹನ್ ಸೇರಿ ಹತ್ಯೆ ಮಾಡಿದ್ದಾರೆ ಎಂಬ ಆಘಾತಕಾರಿ ಸತ್ಯ ಪೊಲೀಸ್ ತನಿಖೆಯಿಂದ ಬಯಲಾಗಿದೆ….. news.ashwasurya.in ಅಶ್ವಸೂರ್ಯ/ಬೆಂಗಳೂರು : ಬೆಂಗಳೂರಿನಲ್ಲಿ, ಅನೈತಿಕ ಸಂಬಂಧಕ್ಕೆ…
