Headlines

ಶಿವಣ್ಣ ಚಿಕಿತ್ಸೆಗೆ ಹೋಗುವ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಮುಡಿ ಕೊಟ್ಟ ಶಿವಣ್ಣ ದಂಪತಿ

ಶಿವಣ್ಣ ಚಿಕಿತ್ಸೆಗೆ ಹೋಗುವ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ ಮುಡಿ ಕೊಟ್ಟ ಶಿವಣ್ಣ ದಂಪತಿ.

ಅಶ್ವಸೂರ್ಯ/ಶಿವಮೊಗ್ಗ: ಕನ್ನಡ ಚಿತ್ರರಂಗದ ಮೇರು ನಟ ಶಿವರಾಜ್​​ಕುಮಾರ್ (ಶಿವಣ್ಣ) ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿ ಪತ್ನಿ ಸಮೇತರಾಗಿ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ.

ಸ್ಯಾಂಡಲ್​​ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್​​ಕುಮಾರ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟ ಶಿವರಾಜ್​​ಕುಮಾರ್ ಅವರು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಫ್ಯಾಮಿಲಿ ಜೊತೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!