Headlines

ಸಕಾರಣವಿಲ್ಲದೆ ವಾಹನ ತಪಾಸಣೆಗೆ ಬ್ರೇಕ್; ಡಿಜಿಪಿ ಖಡಕ್ ಸುತ್ತೊಲೆ..!

ಈ ಕೆಳಕಂಡ ನಿಯಮಗಳನ್ನ ಪಾಲಿಸುವಂತೆ ಸುತ್ತೋಲೆಯಲ್ಲಿ ಡಾ. ಎಂ.ಎ. ಸಲೀಂ ಸೂಚಿಸಿದ್ದಾರೆ.

ಪ್ರವರ್ತನಾ ಮುಖಾಂತರ ಪ್ರಕರಣಗಳ ದಾಖಲೆಗೆ ಸೂಚನೆ:

ಜಾಗೃತಿ ಮೂಡಿಸುವುದು:

ತಂತ್ರಜ್ಞಾನ ಆಧಾರಿತ ನಿಯಮ ಪಾಲನೆ:

ಸುರಕ್ಷತಾ ಸಲಕರಣೆಗಳ ಅಳವಡಿಕೆ:

ಎಲ್ಲಾ ಪೊಲೀಸ್ ಆಯುಕ್ತರುಗಳು ಹಾಗೂ ಪೊಲೀಸ್ ಅಧೀಕ್ಷಕರುಗಳು ಈ ವಿಷಯದ ಕುರಿತು ವೈಯಕ್ತಿಕ ಗಮನಹರಿಸಿ, ತಮ್ಮ ಅಧೀನಕ್ಕೊಳಪಡುವ ಅಧಿಕಾರಿ / ಸಿಬ್ಬಂದಿಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವಂತೆ‌ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!