Headlines

ಮಡಕೇರಿ : ಸೈಬರ್‌ ಪೊಲೀಸರೆಂದು ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಜೊತೆ ಐವರ ಬಂಧನ.! 7 ಲಕ್ಷ ಸುಲಿಗೆ ಮಾಡಿದ್ದ ಗ್ಯಾಂಗ್.!

ಅಶ್ವಸೂರ್ಯ/ಮಡಿಕೇರಿ: ಸೈಬರ್ ಪೊಲೀಸರೆಂದು ಧಮ್ಕಿಹಾಕಿ ವ್ಯಕ್ತಿಯೊಬ್ಬರಿಗೆ ಬ್ಲ್ಯಾಕ್ ಮೇಲ್ ಮಾಡಿ ಅಂದಾಜು 7 ಲಕ್ಷ ವಸೂಲಿ ಮಾಡಿರುವ ನಕಲಿ ಸೈಬರ್ ಪೊಲೀಸ್‌ ಗ್ಯಾಂಗ್‌ ಅನ್ನು ಬಂಧಿಸುವಲ್ಲಿ ಕುಶಾಲನಗರ ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಡಿಕೇರಿ ತಾಲ್ಲೂಕು ಹಾಲೇರಿ ಗ್ರಾಮದ ಇಬ್ರಾಹಿಂ ಬಾದುಷಾ (25), ಮೇಲುಕೋಟೆ ಬಳಿಘಟ್ಟ ಗ್ರಾಮದ ರಾಘವೇಂದ್ರ ಬಿ.ಎಂ. (19), ಕುಶಾಲನಗರ ಆದರ್ಶ ದ್ರಾವಿಡ ಕಾಲೋನಿಯ ಚರಣ್ ಸಿ.ಕೆ. (19) ಬಂಧಿತರಾಗಿದ್ದಾರೆ.

ಏನಿದು ಪ್ರಕರಣ.?

Leave a Reply

Your email address will not be published. Required fields are marked *

Optimized by Optimole
error: Content is protected !!