Headlines

BIG NEWS:ಧರ್ಮಸ್ಥಳದ ಪ್ರಕರಣ 6ನೇ ಗುಂಡಿಯಲ್ಲಿ ಕೇಲವು ಅಸ್ಥಿಪಂಜರದ ಅವಷೇಶಗಳು ಪತ್ತೆ.! ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್.!

ಅಶ್ವಸೂರ್ಯ/ಧರ್ಮಸ್ಥಳ : ಧರ್ಮಸ್ಥಳದ ಹೂತಿಟ್ಟ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಇಂದು 6ನೇ ಗುಂಡಿ ಉತ್ಖನನ ವೇಳೆ ಅಸ್ಥಿಪಂಜರದ ಅವಷೇಶಗಳು (Skeletal Remains) ಪತ್ತೆಯಾಗಿದೆ. ಕಳೆದ ಎರಡು ದಿನದಿಂದ ಗುಂಡಿಗಳ ಉತ್ಖನನ ಕಾರ್ಯ ನಡೆಯುತ್ತಲೇ ಇತ್ತು. ಆದರೆ 5 ಗುಂಡಿಗಳನ್ನು ಅಗೆದರು ಯಾವುದೇ ಕಳೆಬರ ಸಿಕ್ಕಿರಲಿಲ್ಲ. ಆದರೆ ಇದೀಗ 6ನೇ ಗುಂಡಿಯಲ್ಲಿ ಅಸ್ಥಿಪಂಜರ ಅವಷೇಶಗಳು ಪತ್ತೆಯಾಗಿದೆ.?ಪ್ರಕರಣಕ್ಕೆ ಪುಷ್ಟಿ ಸಿಕ್ಕಿದೆ…

Leave a Reply

Your email address will not be published. Required fields are marked *

Optimized by Optimole
error: Content is protected !!