ಶಿವಮೊಗ್ಗ ತಾಲೂಕಿನಾದ್ಯಂತ ಬಾರಿ ಮಳೆ ಹಿನ್ನೆಲೆ ರಜೆ ಘೋಷಣೆ.
news.ashwasurya.in
ಅಶ್ವಸೂರ್ಯ/ಶಿವಮೊಗ್ಗ/: ಶಿವಮೊಗ್ಗ ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಶಿವಮೊಗ್ಗ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು .ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಕಾಲೇಜು ಗಳಿಗೆ ದಿನಾಂಕ 29-8-2025ರ ಶುಕ್ರವಾರದಂದು ರಜೆ ಘೋಷಿಸಿದೆ .ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿ ಹೊಂದಿಸಿಕೊಳ್ಳಲು ಸಂಬಂಧಿಸಿದ ಶಾಲಾ ಮುಖ್ಯಸ್ಥರು ಗಳಿಗೆ ತಿಳಿಸಿದೆ.
ತಹಶೀಲ್ದಾರ್ ಮತ್ತು ತಾಲೂಕು ದಂಡಾಧಿಕಾರಿ . ಶಿವಮೊಗ್ಗ ತಾಲೂಕು.

