Headlines

ಮೈಸೂರು: ಬಿಜೆಪಿ ಯಾರ ಪರ.? ಸೌಜನ್ಯ ಪರವೋ, ವೀರೇಂದ್ರ ಹೆಗ್ಗಡೆ ಪರವೋ: ಸಿಎಂ ಸಿದ್ದರಾಮಯ್ಯ ಪ್ರಶ್ನೆ.!?

ಅಶೋಕ್ ಸದನದಲ್ಲಿ ಚರ್ಚೆ ಮಾಡಿದ್ದೇ ಬೇರೆ: ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿ, ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್ ಮಾತನಾಡಿದ್ದೇ ಬೇರೆ. ಈಗ ಅವರು ಮಾತನಾಡುತ್ತಿರುವುದೇ ಬೇರೆ. ಯಾರೇ ಆಗಲಿ, ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆಯೇ ಆಗುತ್ತದೆ ಎಂದರು.

Leave a Reply

Your email address will not be published. Required fields are marked *

Optimized by Optimole
error: Content is protected !!