ಬೆಂಗಳೂರು : ರಾಜ್ಯದಲ್ಲಿ “SSLC” ಮತ್ತು ದ್ವಿತೀಯ “PUC” ವಿದ್ಯಾರ್ಥಿಗಳೇ ಗಮನಿಸಿ : ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ.!
SSLC-1 exams are scheduled from March 18 to April 2, 2025, while PUC-1 exams will run from February 28 to March 17, 2025. SSLC-2 exams will take place in May 2025, and PUC-2 exams are set for April and May 2025.
news.ashwasurya.in
ಅಶ್ವಸೂರ್ಯ/ಬೆಂಗಳೂರು : ದ್ವಿತೀಯ ಪಿಯು ಪರೀಕ್ಷೆ 2026ರ ಫೆಬ್ರವರಿ 28 ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 18 ರಿಂದ ಆರಂಭವಾಗಲಿದ್ದು, ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬುಧವಾರ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 17ಕ್ಕೆ, ಎಸ್ಎಸ್ಎಲ್ಸಿ ಪರೀಕ್ಷೆ ಏಪ್ರಿಲ್ 2ಕ್ಕೆ ಮುಕ್ತಾಯವಾಗಲಿದೆ.
ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ :
ಮಾ.18: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ (ಪ್ರಥಮ ಭಾಷೆ)
ಮಾ.23: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
ಮಾ.25: ಇಂಗ್ಲಿಷ್, ಕನ್ನಡ (ದ್ವಿತೀಯ ಭಾಷೆಗಳು)
ಮಾ.28: ಗಣಿತ, ಸಮಾಜಶಾಸ್ತ್ರ
ಮಾ.30: ಹಿಂದಿ, ಕನ್ನಡ, ಇಂಗ್ಲಿಷ್, ಸಂಸ್ಕೃತ, ಆರೇಬಿಕ್, ಉರ್ದು, ಕೊಂಕಣಿ, ತುಳು, ಮರಾಠಿ (ತೃತೀಯ ಭಾಷೆಗಳು) ಮತ್ತು ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಬ್ಯೂಟಿ ಆ್ಯಂಡ್ ವೆಲ್ನೆಸ್, ಅಪರೆಲ್ ಮೇಡ್ ಅಪ್ಸ್ ಆ್ಯಂಡ್ ಹೋಮ್ ಫರ್ನೀಷಿಂಗ್, ಎಲೆಕ್ಟ್ರಾನಿಕ್ಸ್ ಆ್ಯಂಡ್ ಹಾರ್ಡ್ ವೇರ್
ಏ.1: ಅರ್ಥಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್,
ಏ.2: ಸಮಾಜ ವಿಜ್ಞಾನ
2026ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ (ಫೆಬ್ರವರಿ 28-ಮಾರ್ಚ್ 17)
ಫೆ.28: ಕನ್ನಡ, ಅರೇಬಿಕ್
ಮಾ.2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾ.3: ಇಂಗ್ಲಿಷ್
ಮಾ.4: ಸಂಸ್ಕೃತ, ಉರ್ದು, ತೆಲುಗು, ತಮಿಳು, ಮಲಯಾಳಂ, ಮರಾಠಿ, ಫ್ರೆಂಚ್
ಮಾ.5: ಇತಿಹಾಸ
ಮಾ.6: ಭೌತಶಾಸ್ತ್ರ
ಮಾ.7: ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
ಮಾ.9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲಗಣಿತ
ಮಾ.10: ಅರ್ಥಶಾಸ್ತ್ರ
ಮಾ.11: ಗೃಹವಿಜ್ಞಾನ, ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ
ಮಾ.12: ಹಿಂದಿ
ಮಾ.13: ರಾಜ್ಯಶಾಸ್ತ್ರ
ಮಾ.14: ಲೆಕ್ಕಶಾಸ್ತ್ರ, ಗಣಿತ
ಮಾ.16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
ಮಾ.17: ಮಾಹಿತಿ ತಂತ್ರಜ್ಞಾನ, ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್ ಮತ್ತು ಯಂತ್ರಾಂಶ, ಉಡುಪುಗಳ ತಯಾರಿಕೆ ಮತ್ತು ಗೃಹೋಪಯೋಗಿ ವಸ್ತುಗಳು, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ ಆಂಡ್ ವೆಲ್ನೆಸ್


