Headlines

ಕಡೂರು : ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ.! ಐವರು ಬಜರಂಗದಳ ಕಾರ್ಯಕರ್ತರ ಬಂಧನ.!

ಕೊಲೆ ನಡೆದಿರುವ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ಜಿಲ್ಲಾ ರಕ್ಷಣಾ ಅಧಿಕಾರಿಗಳ ನೇತ್ರುತ್ವದಲ್ಲಿ ರಚಿಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು ಇನ್ನುಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಭಲೇ ಬಿಸಿದ್ದಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!