ವಿದ್ಯಾರ್ಥಿ ವೇತನ ಯೋಜನೆಯಡಿ ಪದವಿ ಕೋರ್ಸ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿನಿಯರಿಗೆ ಪ್ರತಿವರ್ಷ 30,000 ರೂ. ಗಳನ್ನು ವಿದ್ಯಾರ್ಥಿ ವೇತನವಾಗಿ ನೀಡಲಾಗುತ್ತದೆ. ಈ ವರ್ಷ ಅಜೀಂ ಪ್ರೇಂಜಿ ಫೌಂಡೇಶನ್ನಿಂದ ಒಟ್ಟು 37,000 ವಿದ್ಯಾರ್ಥಿನಿಯರಿಗೆ ಈ ವಿದ್ಯಾರ್ಥಿ …

ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್ನಿಂದ ಪದವಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ.
news.ashwasurya.in
ಅಶ್ವಸೂರ್ಯ/ಶಿವಮೊಗ್ಗ : ಅಜೀಂ ಪ್ರೇಂ ಜೀ ಫೌಂಡೇಶನ್ನವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಂದು ವಿನೂತನ ಕಾರ್ಯಕ್ರಮ ಆರಂಭಿಸಿದ್ದು ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯನ್ನು ಸರ್ಕಾರಿ ಶಾಲೆಯಲ್ಲಿ ಓದಿ ಪ್ರಸ್ತುತ ಪದವಿಯನ್ನು ಖಾಸಗಿ ಅಥವಾ ಸರ್ಕಾರಿ ಯಾವುದಾದರೂ ಕಾಲೇಜಿನಲ್ಲಿ ಓದುತ್ತಿರುವಂತಹ ಪದವಿ ಮೊದಲನೇ ವರ್ಷದ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿ ವೇತನವನ್ನು ನೀಡುವ ಯೋಜನೆ ಇದಾಗಿದೆ. ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಜ.31 ಕಡೆಯ ದಿನವಾಗಿದ್ದು, ಅರ್ಜಿ ಸಲ್ಲಿಕೆ ವಿಧಾನ, ಇತರೆ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ 👇


