Headlines

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ.! ಸ್ವ ಪಕ್ಷದ ಕೇಲವರ ವಿರುದ್ಧ ವಾಗ್ದಾಳಿ ಮಾಡಿದ ಸೂಡಾ‌ ಅಧ್ಯಕ್ಷ ಹೆಚ್ ಎಸ್ ಸುಂದರೇಶ್.

ಮಧು ಬಂಗಾರಪ್ಪ ಅವರು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದ ನಂತರ ಜಿಲ್ಲೆಯ ಪಕ್ಷದ ಮೇಲೆ ಹೆಚ್ಚಿನ ಹಿಡಿತ ಸಾಧಿಸುತ್ತಿದ್ದಾರೆ ಎಂದು ಸುಂದರೇಶ್ ಆರೋಪಿಸಿದ್ದಾರೆ.
ವರ್ಷಗಳ ಕಾಲ ಕಾಂಗ್ರೆಸ್ ಕಟ್ಟಿದ ಹಿರಿಯರನ್ನು ಕಡೆಗಣಿಸಿ, ಇತ್ತೀಚೆಗೆ ಪಕ್ಷಕ್ಕೆ ಬಂದವರಿಗೆ ಹೆಚ್ಚಿನ ಮನ್ನಣೆ ನೀಡಲಾಗುತ್ತಿದೆ. ಇದರಿಂದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ಅವರು ಹೇಳಿದ್ದಾರೆ.

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಅವರ ಬಗ್ಗೆಯೂ ಸುಂದರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಹೆಸರನ್ನು ಬಳಸಿಕೊಂಡು ಇಲ್ಲಿ ರಾಜಕೀಯ ಚಟುವಟಿಕೆ ನಡೆಸುತ್ತಿರುವ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

Optimized by Optimole
error: Content is protected !!