Headlines

ಜಿಲ್ಲಾ ಪಂಚಾಯತ್ ಚುನಾವಣೆ : ಮೇಗರವಳ್ಳಿ ಬಿಸಿಎಂ “ಎ” ಮೀಸಲು ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್‌ಗೆ ಗುರುಮೂರ್ತಿ (ಗುರು) ಮೇಕೇರಿ ಪ್ರಬಲ ಆಕಾಂಕ್ಷಿ!

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ಕಾವು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಈ ಬಾರಿ ಯುವ ನಾಯಕರು ಹಾಗೂ ಹೊಸ ಮುಖಗಳಿಗೆ ಅವಕಾಶ ಸಿಗಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಮೂಡಿದೆ. ಮೇಗರವಳ್ಳಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರವೂ ಸ್ಥಳೀಯವಾಗಿ ಚರ್ಚೆಗೆ ಗ್ರಾಸವಾಗಿದೆ.

Leave a Reply

Your email address will not be published. Required fields are marked *

Optimized by Optimole
error: Content is protected !!