BREAKING NEWS: ರಾಜ್ಯ ಸರ್ಕಾರದಿಂದ ಪೋಲಿಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 37 ಐಪಿಎಸ್ ಅಧಿಕಾರಿಗಳ ವರ್ಗಾವಣೆ! ಕೆಲವರಿಗೆ ಬಡ್ತಿ.
News.Ashwasurya.in
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ತಕ್ಷಣವೇ ಆದೇಶ ಹೊರಡಿಸಿದೆ.
ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.
ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ
ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ
ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್
ಹರಿಶೇಖರನ್ –ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್
ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ
ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ
ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ
ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ
ರವಿಕುಮಾರ್ – ಡಿಐಜಿ, ಗುಪ್ತಚರ ಇಲಾಖೆ