ಕರ್ನಾಟಕ ಪ್ರದೇಶ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೂತನ ಕಾರ್ಯಾಧ್ಯಕ್ಷರು ವಿಧಾನ ಪರಿಷತ್ ಸದಸ್ಯರು ಮಂಜುನಾಥ ಭಂಢಾರಿ ಅವರನ್ನು ಗೌರವಿಸಿ ಅಭಿನಂದನೆಗಳು ಸಲ್ಲಿಸಿದ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರು ಮಲೆನಾಡು ಅಭಿವೃದ್ಧಿ ಮಂಡಳಿ ಮತ್ತು ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥಗೌಡ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹೆಚ್ಎಸ್ ಸುಂದರೇಶ್ ಇದ್ದರು
———————————————-
ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಯುವಜನ ಜಿಲ್ಲಾ ಒಕ್ಕೂಟದ ಅಧ್ಯಕ್ಷರು ಹೊಸನಗರ ಹಾಗೂ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಅಪಾರ ಜನಪ್ರಿಯತೆ ಇರುವ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ನೇಮಕ ಮಾಡಿದರು ಈ ಸಂಧರ್ಭದಲ್ಲಿ ಮಾಜಿ ಸಚಿವರು ಕಿಮ್ಮನೆ ರತ್ನಾಕರ್ MADB ಅಧ್ಯಕ್ಷರು ಡಾ ಆರ್ ಎಂ ಮಂಜುನಾಥಗೌಡ ಅವರುಗಳ ಉಪಸ್ಥಿತಿಯಲ್ಲಿ ಆಯ್ಕೆ ಪತ್ರವನ್ನು ನೀಡಿದರು
ಮಾಸ್ತಿಕಟ್ಟೆ ಸುಬ್ರಹ್ಮಣ್ಯ ಅವರನ್ನು ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೆಮಕ. ಧನ್ಯವಾದ ತಿಳಿಸಿದ ಸುಬ್ರಹ್ಮಣ್ಯ ಅಭಿಮಾನಿ ಬಳಗ
ಮಾಸ್ತಿಕಟ್ಟೆ ಸುಬ್ರಹ್ಮಣ್ಯ
ನಗರ ಹೋಬಳಿಯ ಆಪತ್ಭಾಂದವ ಯುವಕರ ಆಶಾಕಿರಣ.. ಕೊಡುಗೈ ದಾನಿ.. ಪಕ್ಷ ಬೇಧವಿಲ್ಲದೆ ಪ್ರತಿಯೊಬ್ಬರ ಕಷ್ಟಕ್ಕೆ ಸ್ಪಂದಿಸುವ ಯುವ ಸಂಘಟಕ ನಮ್ಮ ನಿಮ್ಮೆಲ್ಲರ ಅಚ್ಚು ಮೆಚ್ಚಿನ ನಾಯಕರು ಆದ ಶ್ರೀ ಮಾಸ್ತಿಕಟ್ಟೆ ಸುಬ್ರಮಣ್ಯ ಅವರನ್ನು ಶ್ರೀ ಕಿಮ್ಮನೆ ರತ್ನಾಕರ್.. ಶ್ರೀ ಆರ್ ಎಮ್ ಮಂಜುನಾಥ ಗೌಡರು ಶ್ರೀ ಗೋಪಾಲಕೃಷ್ಣ ಬೇಳೂರು ಇವರ ಶಿಫಾರಸ್ಸಿನ ಮೇರೆಗೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರು ಆದ ಶ್ರೀ ಸುಂದರೇಶ್ ಅವರು ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆ ಮಾಡಿರುತ್ತಾರೆ.. ಇಂದಿನ ವರೆಗೂ ಇಷ್ಟು ವರ್ಷಗಳ ಕಾಲ ಯಾವುದೇ ಒಂದು ಸಣ್ಣ ಸ್ಥಾನ ಮಾನ ಹುದ್ದೆ ಗಳನ್ನು ಅಪೇಕ್ಷಿಸದೆ ಯಾವುದೇ ವೈಯಕ್ತಿಕ ಸ್ವಾರ್ಥ ಗಳನ್ನು ಇಟ್ಟುಕೊಳ್ಳದೆ 24×7 ಜನರ ಸೇವೆ ಸಮಾಜದ ಒಳಿತಿಗೆ ಶ್ರಮಿಸುತ್ತಿರುವ ನಿಸ್ವಾರ್ಥ ನಾಯಕನಿಗೆ ಒಂದು ದೊಡ್ಡ ಹುದ್ದೆ ಮತ್ತು ಜವಾಬ್ದಾರಿ ಯನ್ನು ನೀಡಿ ಅವರ ಸೇವೆಯನ್ನು ಶಿವಮೊಗ್ಗ ಜಿಲ್ಲೆಯ ಉದ್ದಗಲಕ್ಕೂ ವ್ಯಾಪಿಸುವಂತೆ ಮಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಎಲ್ಲಾ ನಾಯಕರಿಗೂ ಮುಖಂಡರಿಗೂ ಅನಂತ ಅನಂತ ಧನ್ಯವಾದಗಳನ್ನು ಸಲ್ಲಿಸುತ್ತೇವೆ..
ನೂತವಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯಾಗಿ ಆಯ್ಕೆಯಾಗಿರುವ ಶ್ರೀ ಮಾಸ್ತಿಕಟ್ಟೆ ಸುಬ್ರಮಣ್ಯ ರವರಿಗು ಶುಭಾಶಯಗಳನ್ನು ಕೋರುತ್ತಾ ನಿಮ್ಮ ಸೇವೆ ಇನ್ನು ಹೆಚ್ಚಿನ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸಿಗಲಿ ನಿಮಗೂ ನಿಮ್ಮ ಕುಟುಂಬಕ್ಕೆ ದೇವರು ಇನ್ನು ಹೆಚ್ಚಿನ ಅರೋಗ್ಯ ಐಶ್ವರ್ಯ ಕೊಟ್ಟು ಕಾಪಾಡಲಿ ಎಂದು ಹಾರೈಸುತ್ತೇವೆ.. ಶ್ರೀ ಮಾಸ್ತಿಕಟ್ಟೆ ಸುಬ್ರಮಣ್ಯ ಅಭಿಮಾನಿ ಬಳಗ ನಗರ