ಎಣ್ಣೆ ಪ್ರಿಯರಿಗೆ ಶಾಕ್ ಕೊಟ್ಟ ಸಿದ್ದರಾಮಣ್ಣನ ಸರ್ಕಾರ: ಮದ್ಯದ ದರ ಬಲು ದುಬಾರಿ.! ಕುಡುಕರಿಗೆ ಇದು ಆಘಾತಕಾರಿ..!

ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದ್ದು ಮಾತ್ರ ದುರಂತವೆ ಹೌದು.….

ಸಿ ಎಂ ಸಿದ್ದರಾಮಯ್ಯ

ಬೆಂಗಳೂರು: ಎಣ್ಣೆ ಪ್ರಿಯರಿಗೆ ಸಿಎಂ ಸಿದ್ದರಾಮಯ್ಯನವರುಇಂದು ಶುಕ್ರವಾರ ಮಂಡಿಸಿರುವ ಬಜೆಟ್ ನಲ್ಲಿ ಶಾಕ್ ಕೊಟ್ಟಿದ್ದಾರೆ.
ಬಜೆಟ್‌ ಮಂಡನೆಗೂ ಮುನ್ನ ‘ಸರ್ವರಿಗೂ ಖುಷಿಯಾಗುವಂತಹ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು ಮದ್ಯಪಾನ ಪ್ರಿಯರಿಗೆ ಶಾಖ್ ಕೊಟ್ಟಿದ್ದಾರೆ. ಅದರೆ ಸಿಎಂ ಸಿದ್ದರಾಮಯ್ಯ ಅವರು 3.39 ಲಕ್ಷ ಕೋಟಿಯ ಬಜೆಟ್‌ ಮಂಡಿಸಿದ್ದಾರೆ. ಹಲವು ಉಚಿತ ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ, ಅದಕ್ಕೆ ತಗುಲುವ ವೆಚ್ಚವನ್ನು ಸರಿದೂಗಿಸಲು ಮದ್ಯಪಾನ ಪ್ರಿಯರ ಮೇಲೆ ಭಾರ ಹೊರಿಸಿದ್ದು ಮಾತ್ರ ದುರಂತವೆ ಹೌದು.
ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿದ್ದು, ಇದರಿಂದ ಮದ್ಯ ದುಬಾರಿಯಾಗಲಿದೆ. ಬಜೆಟ್‌ನಲ್ಲಿ ಅಬಕಾರಿ ತೆರಿಗೆ ಹೆಚ್ಚಳವಾಗಿದೆ. ಈ ಬಜೆಟ್ ನಲ್ಲಿ ಅಬಕಾರಿ ಮೇಲಿನ ತೆರಿಗೆಯನ್ನು ಶೇಕಡಾ 20 ರಷ್ಟು ಹೆಚ್ಚಳ ಮಾಡಲಾಗಿದೆ.
ಗ್ಯಾರಂಟಿ ಭಾರ ಇಳಿಸಲು ಕುಡುಕರಿಗೆ ಅಬಕಾರಿ ಸುಂಕ ಜಾಸ್ಥಿಮಾಡಿ ಕುಡಿಯುವ ಮುನ್ನವೇ ಟೈಟ್ ಆಗುವಂತೆ ಮಾಡಿದ್ದಾರೆ.
ಇವರ ಪುಗಸಟ್ಟೆ ಕಾರ್ಯಕ್ರಮಕ್ಕೆ ಮತ್ತೆ ಕುಡುಕರ ಮೇಲೆ ಜವಬ್ದಾರಿ ( 20% ಸುಂಖ ) ಹೆಚ್ಚಿಸಿದೆ ಸರ್ಕಾರ  ರಾಜ್ಯದ ಇಂದಿನ ಬಜೆಟ್ ನಲ್ಲಿ ಅಬಕಾರಿ ತೆರಿಗೆಯಲ್ಲಿ ಶೇ 20ರಷ್ಟು ಹೆಚ್ಚಳ ಮಾಡಲಾಗಿದೆ.
ಜಾಸ್ತಿ ಟೈಟ್ ಆಗಬಾರದು ಎಂದು ಬಿಯರ್ ಕುಡಿಯುತ್ತಿದ್ದವರ ಮೇಲು ಬಿಯರ್ ಅಬಕಾರಿ ತೆರಿಗೆ ಶೇ 10ರಷ್ಟು ಹೆಚ್ಚಳವಾಗಲಿದೆಯಂತೆ ಇಂದು ವಿಧಾನಸಭೆಯಲ್ಲಿ ನೂತನ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮದ್ಯದ ಮಲಿನ ಹೆಚ್ಚುವರಿ ತೆರಿಗೆಯನ್ನು ಘೋಷಣೆ ಮಾಡಿದ್ದಾರೆ ಇದರಿಂದ ಕುಡುಕರೆ ಮತ್ತೆ ( ಅಬಕಾರಿ ಸುಂಕ 20% ಕೊಡುವುದರ ಮೂಲಕ ) ಸರ್ಕಾರದ ಒಂದು ಭಾಗವಾಗಿದ್ದಾರೆ
ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು ಶೇಕಡಾ 175ರಿಂದ 185ಕ್ಕೆ ಹೆಚ್ಚಿಸಲಾಗಿದೆ ಎಂದು ಸಹ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ಒಟ್ಟಿನಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಮದ್ಯಪಾನ ಪ್ರಿಯರಿಗೆ ಸರಿಯಾದ ಶಾಖ್ ಕೊಟ್ಡಿದ್ದೆ…!


ಸುಧೀರ್ ವಿಧಾತ, ಶಿವಮೊಗ್ಗ

Leave a Reply

Your email address will not be published. Required fields are marked *

Optimized by Optimole
error: Content is protected !!