ಜೆಡಿಎಸ್‌ ಮತ್ತು ಬಿಜೆಪಿಯ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಾ.ಧನಂಜಯ ಸರ್ಜಿ

ಜೆಡಿಎಸ್‌ ಮತ್ತು ಬಿಜೆಪಿಯ ಘಟಾನುಘಟಿ ನಾಯಕರ ಸಮ್ಮುಖದಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಡಾ.ಧನಂಜಯ ಸರ್ಜಿ

ASHWASURYA/SHIVAMOGGA

SUDHIR VIDHATA

ಅಶ್ವಸೂರ್ಯ/ಶಿವಮೊಗ್ಗ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಯಾದ ಶ್ರೀ ಡಾ. ಧನಂಜಯ್ ಸರ್ಜಿ ಅವರು ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ ವಿವೇಕಾನಂದ ಅವರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇಂದು ತಮ್ಮ ಉಮೇದುವಾರಿಕೆ ಸಲ್ಲಿಸುವ ವೇಳೆಯಲ್ಲಿ ಸೂಚಕರಾಗಿ ಅವರೊಂದಿಗಿದ್ದು ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಕುಮಾರಸ್ವಾಮಿ ಅವರು, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಶ್ರೀ ಅಶೋಕ್ ಅವರು, ಶಾಸಕ ಮಿತ್ರರುಗಳಾದ ಶ್ರೀ ಶ್ರೀವತ್ಸ ಅವರು, ಶ್ರೀ ಬಾಲಕೃಷ್ಣ ಅವರು, ಮಾಜಿ ಶಾಸಕರುಗಳಾದ ಶ್ರೀ ಗಣೇಶ್ ಕಾರ್ಣಿಕ್ ಅವರು, ಶ್ರೀ ಸಾ.ರಾ. ಮಹೇಶ್ ಅವರು ಉಪಸ್ಥಿತರಿದ್ದರು.

ನಾನು ಮತ್ತು ನನ್ನ ತಂಡ……

Leave a Reply

Your email address will not be published. Required fields are marked *

Optimized by Optimole
error: Content is protected !!