ಬೆಂಗಳೂರು : ಮೇಲ್ಮನೆಯ 4 ಸ್ಥಾನಕ್ಕೆ ಜೆಡಿಎಸ್ ಜೊತೆ ಸೇರಿ ಚುನಾವಣೆ ಎದುರಿಸುತ್ತೇವೆ: ಬಿ ವೈ ವಿಜಯೇಂದ್ರ.
ಬೆಂಗಳೂರು : ಮೇಲ್ಮನೆಯ 4 ಸ್ಥಾನಕ್ಕೆ ಜೆಡಿಎಸ್ ಜೊತೆ ಸೇರಿ ಚುನಾವಣೆ ಎದುರಿಸುತ್ತೇವೆ: ಬಿ ವೈ ವಿಜಯೇಂದ್ರ. news.ashwasurya.in ಅಶ್ವಸೂರ್ಯ/ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದ್ದು, ಎಲ್ಲ 4 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಸೇರಿ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.ನಗರದಲ್ಲಿ ಇಂದು ಬಿಜೆಪಿ- ಜೆಡಿಎಸ್ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಚುನಾವಣೆ ಎದುರಿಸುವ…
