ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ. ಪರಮೇಶ್ವರ್ ಉಪಮುಖ್ಯಮಂತ್ರಿ ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ .
ಬೆಂಗಳೂರು : ಡಿಕೆ ಶಿವಕುಮಾರ್ ಮುಖ್ಯಮಂತ್ರಿ. ಪರಮೇಶ್ವರ್ ಉಪಮುಖ್ಯಮಂತ್ರಿ ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ . news.ashwasurya.in ಅಶ್ವಸೂರ್ಯ/ಬೆಂಗಳೂರು : ಡಿಕೆ ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ…
