ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು “ಸಹ್ಯಾದ್ರಿ ಕೃಷಿ ಸಂತೆ”.
ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು “ಸಹ್ಯಾದ್ರಿ ಕೃಷಿ ಸಂತೆ”. news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಸಹ್ಯಾದ್ರಿ ಕೃಷಿ ಸಂತೆಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಇವರಿಂದ ಸೆಪ್ಟೆಂಬರ್ 5 ಮತ್ತು 6ನೇ ತಾರೀಕು ಸಹ್ಯಾದ್ರಿ ಕೃಷಿ ಸಂತೆಯನ್ನು ಏರ್ಪಡಿಸಲಾಗಿದೆ. ಈ…
ಶಿವಮೊಗ್ಗ : ನಾಳಿನ ಸತ್ಪ್ರಜೆಗಳು ಮತ್ತು ನಾಯಕರನ್ನು ರೂಪಿಸುವ ಶಿಲ್ಪಗಳು ಶಿಕ್ಷಕರು : ಬಿ.ವೈ.ರಾಘವೇಂದ್ರ,ಸಂಸದರು.
ಶಿವಮೊಗ್ಗ : ನಾಳಿನ ಸತ್ಪ್ರಜೆಗಳು ಮತ್ತು ನಾಯಕರನ್ನು ರೂಪಿಸುವ ಶಿಲ್ಪಗಳು ಶಿಕ್ಷಕರು : ಬಿ.ವೈ.ರಾಘವೇಂದ್ರ,ಸಂಸದರು. news.ashwasurya.in ಅಶ್ವಸೂರ್ಯ/ಶಿವಮೊಗ್ಗ, ಸೆ.05,: ಮನೆ ಮತ್ತು ಸಮಾಜ ಎರಡನ್ನೂ ನೋಡಿಕೊಂಡು ಹೋಗುವ ದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದ್ದು, ಅವರು ನಾಳಿನ ಸತ್ಪ್ರಜೆಗಳನ್ನು ಮತ್ತು ನಾಯಕರನ್ನು ರೂಪಿಸುವ ಶಿಲ್ಪಿಗಳಾಗಿದ್ದಾರೆ ಎಂದುಸಂಸದರಾದ ಬಿ.ವೈ.ರಾಘವೇಂದ್ರ ಶ್ಲಾಘಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ…
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಮಾರಣಾಂತಿಕ ಹಲ್ಲೆ.!
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ಮೇಲೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಮಾರಣಾಂತಿಕ ಹಲ್ಲೆ.! news.ashwasurya.in ಅಶ್ವಸೂರ್ಯ/ಬೆಂಗಳೂರಿನ : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ, ವಾರ್ಡನ್ ಮಂಜುನಾಥ್ ಹವೇಲಿ ಅವರ ಮೇಲೆ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಐವರು ವಿಚಾರಣಾಧೀನ ಖೈದಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ನಿಷೇಧಿತ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳುವುದನ್ನು ತಡೆ ಹಿಡಿದದ್ದಕ್ಕೆ ಪ್ರತೀಕಾರವಾಗಿ ಈ ಕೃತ್ಯ ಎಸಗಲಾಗಿದ್ದು, ಘಟನೆಯು ಜೈಲಿನ ಭದ್ರತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.ಪರಪ್ಪನ ಅಗ್ರಹಾರ…
ಬೆಂಗಳೂರು : ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ ಶಾಸಕ ಸುರೇಶ್ಗೌಡ ಪುತ್ರಿ ಐಶ್ವರ್ಯಾಗೆ ಕೋರ್ಟ್ ಶಾಕ್. ಜಾಮೀನು ಅರ್ಜಿ ವಜಾ!
ಬೆಂಗಳೂರು : ಮಹಿಳಾ PSIಗೆ ಕಪಾಳಮೋಕ್ಷ ಪ್ರಕರಣ ಶಾಸಕ ಸುರೇಶ್ಗೌಡ ಪುತ್ರಿ ಐಶ್ವರ್ಯಾಗೆ ಕೋರ್ಟ್ ಶಾಕ್. ಜಾಮೀನು ಅರ್ಜಿ ವಜಾ! news.ashwasurya.in ಅಶ್ವಸೂರ್ಯ/ಮಂಡ್ಯ : ಕರ್ತವ್ಯನಿರತ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗೆ ಕಪಾಳಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ತುಮಕೂರು ಗ್ರಾಮಾಂತರ ಶಾಸಕ ಬಿ.ಎಸ್. ಸುರೇಶ್ಗೌಡ ಅವರ ಪುತ್ರಿ ಐಶ್ವರ್ಯಾಗೆ ನ್ಯಾಯಾಲಯದಲ್ಲಿ ಹಿನ್ನಡೆಯಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಐಶ್ವರ್ಯ ಸಲ್ಲಿಸಿದ್ದ ಅರ್ಜಿಯನ್ನು ಶ್ರೀರಂಗಪಟ್ಟಣದ ನ್ಯಾಯಾಲಯ ವಜಾಗೊಳಿಸಿದೆ .ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನದಲ್ಲಿ ಆಗಸ್ಟ್…
ಭದ್ರಾವತಿ : ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಮುಳುಗಿ ಕುಳಿತಿದ್ದ ಖತರ್ನಾಕ್ ರೌಡಿಶೀಟರ್!
ಭದ್ರಾವತಿ : ಪೊಲೀಸರಿಂದ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಮುಳುಗಿ ಕುಳಿತಿದ್ದ ಖತರ್ನಾಕ್ ರೌಡಿಶೀಟರ್! news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ (Police) ತಪ್ಪಿಸಿಕೊಳ್ಳಲು ರೌಡಿಶಿಟರ್ ಒಬ್ಬ ಕೊಳದ ನೀರಲ್ಲಿ ಮುಳುಗಿ ಕುಳಿತ ಘಟನೆ ಭದ್ರಾವತಿಯಲ್ಲಿ (Bhadravati) ನಡೆದಿದೆ.ಭದ್ರಾವತಿಯ ರೌಡಿಶೀಟರ್ ದಿಲೀಪ್ ಅಲಿಯಾಸ್ ಕರಿಯಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅಡಗಿದ್ದ. ಈತನ ವಿರುದ್ಧ ಕಳ್ಳತನ, ಕೊಲೆ ಯತ್ನ…
