ದ್ವೀತಿಯ ಪಿಯುಸಿ ಫಲಿತಾಂಶ 2026: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮುಂದೂಡಿಕೆ. ಮತ್ತೆ ಯಾವಾಗ.?
ದ್ವೀತಿಯ ಪಿಯುಸಿ ಫಲಿತಾಂಶ 2026: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮುಂದೂಡಿಕೆ. ಮತ್ತೆ ಯಾವಾಗ.? news.ashwasurya.in ಈ ಮೊದಲು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಏಪ್ರಿಲ್ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದ್ದರು. ಹೀಗಾಗಿ ಏಪ್ರಿಲ್ 7ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಆದರೆ, ಮಂಗಳವಾರ ಫಲಿತಾಂಶ ಪ್ರಕಟವಾಗುವುದಿಲ್ಲ ಎಂದು ಕೆಎಸ್‌ಇಎಬಿ ಅಧಿಕಾರಿಗಳು ತಿಳಿಸಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವನ್ನು ಮುಂದೂಡಲಾಗಿದೆ..… ಅಶ್ವಸೂರ್ಯ/ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ (2nd PUC…
