ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಸಹಪಾಠಿಗಳಿಂದಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ.!
ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಸಹಪಾಠಿಗಳಿಂದಲೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ.! news.ashwasurya.in ಶಿವಮೊಗ್ಗದ ಸೂಳೆಬೈಲಿನಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಬರುತ್ತಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಎಂಬಾತನನ್ನು ಸಹಪಾಠಿಗಳು/ಇತರ ಬಾಲಕರು ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಫೆಬ್ರವರಿ 24, 2026 ರಂದು ನಡೆದಿದೆ. ಗೆಳೆಯನನ್ನು ಉಳಿಸಲು ಹೋದ ಸಂಕೇತ್‌ನ ಎದೆಗೆ ಬಲವಾಗಿ ಹೊಡೆದಿದ್ದರಿಂದ ಆತ ಕುಸಿದು ಬಿದ್ದು, ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ…. ಅಶ್ವಸೂರ್ಯ/ ಶಿವಮೊಗ್ಗ…
