ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್ ಬೌಲರ್ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ.
ಇಂಗ್ಲೆಂಡ್ : ಅವತ್ತೇ ಬಿಟ್ಟಿಲ್ಲ, ಇವತ್ತು ಬಿಡ್ತಾನಾ? ವೈಭವ್ ಸೂರ್ಯವಂಶಿ ಬಗ್ಗೆ ಇಂಗ್ಲೆಂಡ್ ಬೌಲರ್ಗಳಿಗೆ ಎಚ್ಚರಿಕೆ ಸಂದೇಶ ರವಾನಿಸಿದ ಮಾಜಿ ಕ್ರಿಕೆಟಿಗ. ಇಂಗ್ಲೆಂಡ್ಗೆ ಎಚ್ಚರಿಕೆ: ಈ ಯುವ ಆಟಗಾರನ ಆಟವನ್ನು ಹತ್ತಿರದಿಂದ ನೋಡಿರುವ ಸ್ವಾನ್, ಇಂಗ್ಲೆಂಡ್ ಬೌಲರ್ಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ವೈಭವ್ರನ್ನು ಔಟ್ ಮಾಡಲು ಇಂಗ್ಲೆಂಡ್ ಬಳಿ ಯಾವುದೇ ಸ್ಪಷ್ಟ ಬ್ಲೂಪ್ರಿಂಟ್ ಇಲ್ಲ, ಆದರೆ ಜೋಫ್ರಾ ಆರ್ಚರ್ ಮಾತ್ರ ಅವರ ದೌರ್ಬಲ್ಯವನ್ನು ತಿಳಿದಿರಬಹುದು ಮತ್ತು ಅಪಾಯಕಾರಿಯಾಗಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. – ಮಾಜಿ ಸ್ಪಿನ್ನರ್ ಗ್ರೇಮ್ ಸ್ವಾನ್ news.ashwasurya.in…
ಪುಣೆ : ಅಜ್ಮಲ್ ಕಸಬ್ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, ಕೇತನ್ ಅಗರ್ವಾಲ್ ಕೇಸ್ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!?
ಪುಣೆ : ಅಜ್ಮಲ್ ಕಸಬ್ಗೆ ಶಿಕ್ಷೆ ಕೊಡಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, ಕೇತನ್ ಅಗರ್ವಾಲ್ ಕೇಸ್ನಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ನೆಮಕ.!? news.ashwasurya.in 26/11ರ ಮುಂಬೈ ಭಯೋತ್ಪಾದನಾ ದಾಳಿಯ ಉಗ್ರ ಅಜ್ಮಲ್ ಕಸಬ್ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್ ಅವರನ್ನು ಪುಣೆಯ ಸಂಚಲನ ಮೂಡಿಸಿರುವ ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ (SPP) ಮಹಾರಾಷ್ಟ್ರ ಸರ್ಕಾರ ನೇಮಕ ಮಾಡಿದೆ…. ಅಶ್ವಸೂರ್ಯ/ಪುಣೆ: ಮಹಾರಾಷ್ಟ್ರದ ಪ್ರಸಿದ್ಧ ಪ್ರವಾಸಿ…
ನಂದಿಬೆಟ್ಟ : ಹೋಂಸ್ಟೇನಲ್ಲಿ ಯುವತಿ ಶವಪತ್ತೆ.! ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನ ಕೇರಳ ಮೂಲದ ಸಂಜಿತ್ ಅಲಿ!
ನಂದಿಬೆಟ್ಟ : ಹೋಂಸ್ಟೇನಲ್ಲಿ ಯುವತಿ ಶವಪತ್ತೆ.! ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನ ಕೇರಳ ಮೂಲದ ಸಂಜಿತ್ ಅಲಿ! news.ashwasurya.in ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ….. ಅಶ್ವಸೂರ್ಯ/ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ…
ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ.
ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್ ಜಾಮೀನು ವಜಾಗೊಳಿಸಿದ ಹೈಕೋರ್ಟ್ ಪೀಠ. ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಮುಖ್ಯ ಆರೋಪಿ ಫಯಾಜ್ ಖೊಂಡುನಾಯಕ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠವು ವಜಾಗೊಳಿಸಿದೆ…. news.ashwasurya.in ಅಶ್ವಸೂರ್ಯ/ಧಾರವಾಡ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ಗೆ ಮತ್ತೊಮ್ಮೆ ಮುಖಭಂಗವಾಗಿದೆ. ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಧಾರವಾಡ ಪೀಠವು ವಜಾಗೊಳಿಸಿದೆ.ಈ…
ಬೆಂಗಳೂರು : ಪ್ರೇಯಸಿಯನ್ನು ಹತ್ಯೆಮಾಡಿದ ಪ್ರಿಯಕರನ ಬಂಧನ.! : ಮದುವೆ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ.!
ಬೆಂಗಳೂರು : ಪ್ರೇಯಸಿಯನ್ನು ಹತ್ಯೆಮಾಡಿದ ಪ್ರಿಯಕರನ ಬಂಧನ.! : ಮದುವೆ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ.! ಹೌದು, ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಬರ್ಬರವಾಗಿ ಕತ್ತು ಕೊಯ್ದು ಕೊಲೆ ಮಾಡಿರುವ ಭೀಕರ ಘಟನೆ ಭಾನುವಾರ ರಾತ್ರಿ (ಜೂನ್ 28, 2026) ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಿಯಕರನನ್ನು ಪೊಲೀಸರು ತಕ್ಷಣವೇ ಬಂಧಿಸಿದ್ದಾರೆ…. news.ashwasurya.in ಅಶ್ವಸೂರ್ಯ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಗರದ…
