ಕುಂದಾಪುರ : ಬಸ್ ನಿರ್ವಾಹಕರ ಮಗ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಏನಂದ್ರು.?
ಕುಂದಾಪುರ : ಬಸ್ ನಿರ್ವಾಹಕರ ಮಗ ರಾಜ್ಯಕ್ಕೆ ಟಾಪರ್; ತನ್ನ ಸಾಧನೆ ಬಗ್ಗೆ ಪ್ರೀತಮ್ ಏನಂದ್ರು.? news.ashwasurya.in ಅಶ್ವಸೂರ್ಯ/ಉಡುಪಿ : ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಉಡುಪಿ ಜಿಲ್ಲೆಯಲ್ಲಿ ಬಸ್ ಕಂಡೆಕ್ಟರ್ ಪುತ್ರ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗುವ ಮೂಲಕ ಸಾಧನೆ ಮಾಡಿದ್ದಾರೆ. ಕುಂದಾಪುರ ತಾಲೂಕಿನ ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಪ್ರೌಢಶಾಲೆಯ ವಿದ್ಯಾರ್ಥಿ ಪ್ರೀತಮ್ ಜಿ. ಪೂಜಾರಿ 625 ಅಂಕಗಳಿಗೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.ಪ್ರೀತಮ್ ಓದಿರೋ ಶಾಲೆಯಲ್ಲಂತೂ ಸಂಭ್ರಮವೋ ಸಂಭ್ರಮ. ವಿದ್ಯಾರ್ಥಿಗಳು…
