ಶಿವಮೊಗ್ಗ : ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು.
ಶಿವಮೊಗ್ಗ : ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು. news.ashwasurya.in ಅಶ್ವಸೂರ್ಯ/ಶಿವಮೊಗ್ಗ: ಶಿವಮೊಗ್ಗ ಹೊರವಲಯದ ತುಂಗಾ ತೀರದಲ್ಲಿ ನೆಡೆದ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 3ನೇ ಅಪರಾಧಿ ಅರಾಫತ್‌ಗೆ (Arafat) 6 ವರ್ಷ ಜೈಲು ಶಿಕ್ಷೆ ವಿಧಿಸಿ ಎನ್‌ಐಎ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ಟ್ರಯಲ್ ಬ್ಲಾಸ್ಟ್ ಕೇಸ್‌ನಲ್ಲಿ 3ನೇ ಅಪರಾಧಿಯಾಗಿದ್ದ ಅರಾಫತ್ ಅಲಿ ಆರೋಪ ಸಾಬೀತಾಗಿದ್ದು, ವಿಚಾರಣೆ ನಡೆಸಿದ ಎನ್ಐಎ ವಿಶೇಷ ಕೋರ್ಟ್ (NIA…
