ಮೂಡುಬಿದಿರೆ :ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಆರೋಪ, ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ CID ಗೆ ಹಸ್ತಾಂತರ.! ಗೃಹ ಸಚಿವ ಸಚಿವ ಜಿ. ಪರಮೇಶ್ವರ್.
ಮೂಡುಬಿದಿರೆ : ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಆರೋಪ, ಇನ್ಸ್‌ಪೆಕ್ಟರ್ ಸಂದೇಶ್ ಪ್ರಕರಣ CID ಗೆ ಹಸ್ತಾಂತರ.! ಗೃಹ ಸಚಿವ ಸಚಿವ ಜಿ. ಪರಮೇಶ್ವರ್. ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಪಿ.ಜಿ. ಸಂದೇಶ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಕರ್ತವ್ಯ ಲೋಪದ ಆರೋಪಗಳ ತನಿಖೆಯನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸಿಐಡಿ (CID)ಗೆ ಹಸ್ತಾಂತರಿಸಿದ್ದಾರೆ. ಮಹಿಳಾ ಆಯೋಗದ ಅಧ್ಯಕ್ಷರ ವರದಿ ಮತ್ತು ಹೆಚ್ಚುವರಿ ಆರೋಪಗಳ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆದೇಶಿಸಲಾಗಿದೆ…. news.ashwasurya.in…
