ದಾವಣಗೆರೆ ದಕ್ಷಿಣ ಉಪಚುನಾವಣೆ: ಶ್ರೀನಿವಾಸ್ ದಾಸಕರಿಯಪ್ಪಗೆ ಬಿಜೆಪಿ ಟಿಕೆಟ್.!
ದಾವಣಗೆರೆ ಉಪಚುನಾವಣೆ : ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ, ಎಸ್‌ಟಿ ಸಮುದಾಯದ ಶ್ರೀನಿವಾಸಗೆ ಟಿಕೆಟ್.! news.ashwasurya.in ಅಶ್ವಸೂರ್ಯ/ಬೆಂಗಳೂರು : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಮಾಡಿರುವ ಬಿಜೆಪಿ ಹೈ ಕಮಾಂಡ್ ಬಾಗಲಕೋಟೆ ಕ್ಷೇತ್ರಕ್ಕೆ ನಿರೀಕ್ಷೆಯಂತೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರನ್ನು ಕಣಕ್ಕೆ ಇಳಿಸಿದೆ.ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಅಚ್ಚರಿ ಮೂಡಿಸಿದೆ ಮತ್ತು ಈ ಕ್ಷೇತ್ರದಲ್ಲಿ ದೊಡ್ಡ ಚರ್ಚೆಯೆ ಶುರುವಾಗಿದೆ. ಕಳೆದ…
