ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ.
ವಿಷೇಶ ರೈಲು : ಶಿರಸಿ ಮಾರಿಕಾಂಬಾ ಜಾತ್ರೆ : ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ. news.ashwasurya.in ಅಶ್ವಸೂರ್ಯ/ಶಿರಸಿ : ಶಿರಸಿಯ ಪ್ರಸಿದ್ಧ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ಒಂದು ಟ್ರಿಪ್ ವಿಶೇಷ…
