Headlines

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ. ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ..

ಬೀದರ್ : ಪಶು ವಿವಿ ಬಹುಕೋಟಿ ಹಗರಣ ಸಾಬೀತು; ಮಾಜಿ ಉಪಕುಲಪತಿ ಸೇರಿ 6 ಮಂದಿಯ ಬಂಧನ.ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲೂ ನೆಡೆದಿದಿಯಾ ಹಗರಣ.?ನಿರೀಕ್ಷಿಸಿ.. news.ashwasurya.in ಅಶ್ವಸೂರ್ಯ/ಬೀದರ್‌ : ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬೀದರ್‌ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂ. ನಹುಕೋಟಿ ಹಗರಣ ನಡೆದಿರುವುದು ತನಿಖೆಯಲ್ಲಿ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಮಾಜಿ ಉಪಕುಲಪತಿ ಸೇರಿದಂತೆ 6 ಜನರನ್ನು ಬಂಧಿಸಿದ್ದಾರೆ.ಬಂಧಿತರಲ್ಲಿ ಪಶು ವಿವಿಯ ಮಾಜಿ ಉಪಕುಲಪತಿ ಪ್ರೋ. ಹೆಚ್‌.ಡಿ. ನಾರಾಯಣಸ್ವಾಮಿ,…

Read More

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.!

ಮಂಗಳೂರು : ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ.! ದಿನಾಂಕ 27-03-2026 ರಂದು ಬೆಳಗಿನ ಜಾವ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಆರೀಫ್ ಹುಸೈನ್‌ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಅಡ್ಡಗಟ್ಟಿ, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಕೊಲೆಗೈದಿತ್ತು. ಕೃತ್ಯದ ಬಳಿಕ ಆರೋಪಿಗಳು ಬಳಸಿದ್ದ ಕಾರನ್ನು ಬಂಟ್ವಾಳದ ಬುಡೋಳಿ ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದರು… news.ashwasurya.in ಅಶ್ವಸೂರ್ಯ/ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್…

Read More

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.?

ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ.? ಸಂಸದ ಬಿ.ವೈ. ರಾಘವೇಂದ್ರ ಕೊಟ್ಟ ಭರವಸೆ ಎನು.? news.ashwasurya.in ಅಶ್ವಸೂರ್ಯ/ಶಿವಮೊಗ್ಗ : ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠದ ಸ್ಥಾಪನೆ ರಾಜಕೀಯ ಬೇಡಿಕೆಯಲ್ಲ, ಅದು ನಮ್ಮ ಹಕ್ಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯ ವಕೀಲರ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಲೆನಾಡು ಮತ್ತು ಮಧ್ಯ ಕರ್ನಾಟಕದ ಲಕ್ಷಾಂತರ ಜನರ ನ್ಯಾಯ ಪ್ರಾಪ್ತಿಯ ಹಕ್ಕಿಗಾಗಿ ಪಕ್ಷಾತೀತವಾಗಿ ಒಗ್ಗೂಡಲು…

Read More

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.!

BREAKING : ರಾಜ್ಯ ಸರ್ಕಾರದಿಂದ 27 ಮಂದಿ ತಹಶೀಲ್ದಾರ್’ಗಳ ವರ್ಗಾವಣೆ ಮಾಡಿ ಆದೇಶ.! ಕರ್ನಾಟಕ ರಾಜ್ಯ ಸರ್ಕಾರವು ಆಡಳಿತಾತ್ಮಕ ಹಿತ ದೃಷ್ಟಿಯಿಂದ ಬುಧವಾರ (ಮೇ 27, 2026) ರಾಜ್ಯದ 27 ತಹಶೀಲ್ದಾರ್‌ಗಳನ್ನು ವರ್ಗಾವಣೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತು ಸಾರ್ವಜನಿಕ ಹಿತಾಸಕ್ತಿಯ ಹಿನ್ನೆಲೆಯಲ್ಲಿ ಈ ಪ್ರಮುಖ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗಿದೆ. ಈ ಆದೇಶದ ಮುಖ್ಯ ವಿವರಗಳು ಈ ಕೆಳಗಿನಂತಿವೆ…. news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರದ…

Read More

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ!

ಬೆಂಗಳೂರು : ಜೂನ್ 1 ರಂದು ಮುಖ್ಯಮಂತ್ರಿಯಾಗಿ ಡಿಕೆ ಪ್ರಮಾಣ ವಚನ. ಇಂದು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ರಾಜೀನಾಮೆ! news.ashwasurya.in ಅಶ್ವಸೂರ್ಯ/ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಗುರುವಾರ ರಾಜೀನಾಮೆ ನೀಡಲಿದ್ದಾರೆ.ಸಿಎಂ ನಿವಾಸ ಕಾವೇರಿಯಲ್ಲಿ ಸಚಿವರ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯಲಿದ್ದು, ಮಂತ್ರಿ ಮಂಡಲದ ಸದಸ್ಯರಿಗೆ ಸಿದ್ದರಾಮಯ್ಯ ತಮ್ಮ ತೀರ್ಮಾನ ತಿಳಿಸಲಿದ್ದಾರೆ. ಮಧ್ಯಾಹ್ನ ಲೋಕಭವನಕ್ಕೆ ಭೇಟಿ ನೀಡಿ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಲಿದ್ದಾರೆ. ಡಿಸಿಎಂ ಸಹಿತ ಸಚಿವರೊಂದಿಗೆ ರಾಜ್ಯಪಾಲರ ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ….

Read More

ರಾಜಸ್ಥಾನ್ ಗೆಲುವಿಗೆ ಸಿಎಸ್‌ಕೆ ಶಿಳ್ಳೆ.! ಸೂರ್ಯವಂಶಿಗೆ ಧನ್ಯವಾದ ಹೇಳಿದ ಸಿಎಸ್‌ಕೆ.!

ರಾಜಸ್ಥಾನ್ ಗೆಲುವಿಗೆ ಸಿಎಸ್‌ಕೆ ಶಿಳ್ಳೆ.! ಸೂರ್ಯವಂಶಿಗೆ ಧನ್ಯವಾದ ಹೇಳಿದ ಸಿಎಸ್‌ಕೆ.! ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 244 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಸನ್‌ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲ್‌ಔಟ್ ಆಯಿತು. ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡ ಸನ್ ರೈಸರ್ಸ್ ಹೈದರಾಬಾದ್ ರಾಜಸ್ಥಾನ್‌ನ…

Read More
Optimized by Optimole
error: Content is protected !!