ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ!
ಬೆಂಗಳೂರು : SSLC ಅಂಕಪಟ್ಟಿಯಿಂದ ಹಿಂದಿ ವಿಷಯ ಔಟ್, 525ಕ್ಕೆ ಮಾರ್ಕ್‌ಶೀಟ್ ; ಆದ್ರೆ ಪರೀಕ್ಷೆ ಬರೆಯಲೇಬೇಕು-ಮಧು ಬಂಗಾರಪ್ಪ! news.ashwasurya.in ಅಶ್ವಸೂರ್ಯ/ಬೆಂಗಳೂರು : ಕರ್ನಾಟಕ ಸರ್ಕಾರವು ಎಸ್‌ಎಸ್‌ಎಲ್‌ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸದೆ, ಕೇವಲ ಗ್ರೇಡ್ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625 ರಿಂದ 525ಕ್ಕೆ ಇಳಿಕೆಯಾಗಿದೆ.ಬೆಂಗಳೂರು (ಮಾ.27): ಕರ್ನಾಟಕದ ಎಸ್‌ಎಸ್‌ಎಲ್‌ಸಿ (SSLC) ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ಸುದ್ದಿಯೊಂದನ್ನು ನೀಡಿದೆ….
