BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ.
BREAKING: U19 ವಿಶ್ವಕಪ್ ಪಂದ್ಯಾವಳಿಗೆ ಭಾರತ ತಂಡ ಪ್ರಕಟ.! ವೈಭವ್ ಸೂರ್ಯವಂಶಿಗೆ ಸ್ಥಾನ, ಆಯುಷ್ ಮ್ಹಾತ್ರೆ ತಂಡದ ನಾಯಕ. news.ashwasurya.in ಅಶ್ವಸೂರ್ಯ/ನವದೆಹಲಿ : ಬಿಸಿಸಿಐ(ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಮುಂಬರುವ U19 ವಿಶ್ವಕಪ್ ಪಂದ್ಯಾವಳಿ ಮತ್ತು ದಕ್ಷಿಣ ಆಫ್ರಿಕಾ ಸರಣಿಗೆ ಭಾರತ U19 ತಂಡವನ್ನು ಘೋಷಿಸಿದೆ.ಆಯುಷ್ ಮ್ಹಾತ್ರೆ ಅವರನ್ನು ವಿಶ್ವಕಪ್ಗೆ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಆದರೆ ಮಣಿಕಟ್ಟಿನ ಗಾಯದಿಂದಾಗಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಅವರು ಭಾಗವಹಿಸುವುದಿಲ್ಲ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವೈಭವ್ ಸೂರ್ಯವಂಶಿ ಅವರನ್ನು ಭಾರತ…
